ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರಿನ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2023-24 ನೇ ಸಾಲಿನ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ( State Scholarship portal –SSP) ನ ಮೆಟ್ರಿಕ್ ನಂತರ ಮತ್ತು (ಮೆರಿಟ್-ಕಮ್-ಮೀನ್ಸ್) ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

Written by - Manjunath N | Last Updated : Jan 21, 2024, 04:47 PM IST
  • ಜನವರಿ 30, 2024 ರ ಒಳಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ https://dom.karnataka gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ title=
ಸಾಂಧರ್ಭಿಕ ಚಿತ್ರ

ಧಾರವಾಡ: ಬೆಂಗಳೂರಿನ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2023-24 ನೇ ಸಾಲಿನ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ( State Scholarship portal –SSP) ನ ಮೆಟ್ರಿಕ್ ನಂತರ ಮತ್ತು (ಮೆರಿಟ್-ಕಮ್-ಮೀನ್ಸ್) ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: Ram Mandir: ರಾಮಮಂದಿರದಿಂದ ತಂದ ಅಕ್ಷತೆಯನ್ನು ಈ 5 ರೀತಿಗಳಲ್ಲಿ ಬಳಸಿ

ಮೆಟ್ರಿಕ್ ನಂತರದ & ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕೆ ಜನವರಿ 30, 2024 ರ ಒಳಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ https://dom.karnataka gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಹಳಸಿದ ಬಾಯಲ್ಲಿ ದಾಲ್ಚಿನ್ನಿ ನೀರು ಕುಡಿಯಿರಿ: ಈ ಕಾಯಿಲೆಗಳಿಗೆ ಪರ್ಮನೆಂಟ್ ರಿಲೀಫ್ ಸಿಗುತ್ತೆ!

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 0836-2971590, ಧಾರವಾಡ ಮಾಹಿತಿ ಕೇಂದ್ರ. 9738287549, ಹುಬ್ಬಳ್ಳಿ ಮಾಹಿತಿ ಕೇಂದ್ರ. 8867718261, ಕಲಘಟಗಿ ಮಾಹಿತಿ ಕೇಂದ್ರ. 9538912399, ಕುಂದಗೋಳ ಮಾಹಿತಿ ಕೇಂದ್ರ.8904661872, ನವಲಗುಂದ ಮಾಹಿತಿ ಕೇಂದ್ರ. 8746894524 ಕ್ಕೆ ಸಂಪರ್ಕಿಸಬಹುದೆಂದು ಧಾರವಾಡದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ.ಎಚ್.ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News