ಸಖಿ ಒನ್ ಸ್ಟಾಪ್ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳಡಿ “ಶಕ್ತಿ ಸದನ” ಪೋಷಣ ಅಭಿಯಾನ, ಹಾಗೂ ಸಖಿ ಒನ್ ಸ್ಟಾಪ್ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

Written by - Zee Kannada News Desk | Last Updated : Feb 15, 2024, 09:26 PM IST
ಸಖಿ ಒನ್ ಸ್ಟಾಪ್ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ title=
ಸಾಂಧರ್ಭಿಕ ಚಿತ್ರ

ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳಡಿ “ಶಕ್ತಿ ಸದನ” ಪೋಷಣ ಅಭಿಯಾನ, ಹಾಗೂ ಸಖಿ ಒನ್ ಸ್ಟಾಪ್ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಇದನ್ನೂ ಓದಿ: ಕ್ರೈಂ ಕಂಟೆಂಟ್ ಜೊತೆಗೊಂದು ತ್ರಿಕೋನ‌ ಪ್ರೇಮಕಥೆ.. ʼಎವಿಡೆನ್ಸ್ʼ ಲಿರಿಕಲ್ ಸಾಂಗ್ ರಿಲೀಸ್!

ಆಸಕ್ತರು ಶಕ್ತಿ ಸದನ ಪೋಷಣ ಅಭಿಯಾನದಡಿ ಇರುವ ಸ್ಥಾನಿಕ ಅಧೀಕ್ಷಕ, ಕಚೇರಿ ಸಹಾಯಕ, ಕಚೇರಿ ಸಿಬ್ಬಂದಿ, ಅಡುಗೆ ಕೆಲಸದವರು, ಭದ್ರತಾ ಸಿಬ್ಬಂದಿ, ಪೋಷಣ ಅಭಿಯಾನ-ಜಿಲ್ಲಾ ಯೋಜನಾ ಸಹಾಯಕರು ಹಾಗೂ ಸಖಿ ಒನ್ ಸ್ಟಾಪ್ ಸೆಚಿಟರ್ ಕೇಂದ್ರಕ್ಕೆ ವಿಷಚಿiÀು ನಿರ್ವಾಹಕರು ಅಥವಾ ಸಾಮಾಜಿಕ ಕಾರ್ಯಕರ್ತ ಸಿಬ್ಬಂದಿಗಳ ನೇಮಕಾತಿಗೆ ಉಪ ನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಧಾರವಾಡ ಇಲ್ಲಿ ಅರ್ಜಿ ಪಡೆದು ಫೆಬ್ರವರಿ 23, 2024ರ ಒಳಗಾಗಿ ಭರ್ತಿ ಮಾಡಿ, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಜಾಕ್ ಪಾಟ್ ಪ್ರೇಮೋತ್ಸವ ವೇದಿಕೆಯಲ್ಲಿ ಸಂಗೀತ ಸುಧೆ!

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ-0836-2447850 ಸಂಪರ್ಕಿಸಬೇಕು ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News