ಧಾರವಾಡ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಲಿ ಇರುವ 9 ಹುದ್ದೆಗಳಿಗೆ ಅರ್ಹ ಶಿಕ್ಷಣ ಪಡೆದ ಆರೋಗ್ಯ ನಿರೀಕ್ಷಕರನ್ನು ನೇರ ಸಂದರ್ಶನದ ಮೂಲಕ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಕಾಮಗಾರಿಗಳಿಗೆ ಲಂಚ.. ಪಂಚಾಯ್ತಿ ಮುಂದೆ ಭಿಕ್ಷಾಪಾತ್ರೆ ಹಿಡಿದು ಕುಳಿತ ಗ್ರಾಪಂ ಸದಸ್ಯ
ಆಸಕ್ತ ಅರ್ಹ ಶಿಕ್ಷಣ ಪಡೆದ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಗೂ ದೃಢೀಕೃತ ನಕಲು ಪ್ರಮಾಣಪತ್ರಗಳೊಂದಿಗೆ ಜನವರಿ 18 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯುಕ್ತರ ಕಚೇರಿ ಸಭಾಭವನ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹುಬ್ಬಳ್ಳಿ ನೇರಸಂದರ್ಶನಕ್ಕಾಗಿ ಖುದ್ದಾಗಿ ಹಾಜರಾಗಬಹುದು.
ಇದನ್ನೂ ಓದಿ: Online Fraud: ಆನ್ಲೈನ್ ನಲ್ಲಿ ಟೀ ಶರ್ಟ್ ಬುಕ್ ಮಾಡಿದ್ದ ಮಹಿಳೆ ಕಳೆದುಕೊಂಡಿದ್ದು ಬರೋಬ್ಬರಿ 10 ಲಕ್ಷ ರೂ..!
ಹೆಚ್ಚಿನ ವಿವರಗಳಿಗಾಗಿ ಇ-ಮೇಲ್ www.hdmc.mrc.gov.in ಸಂಪರ್ಕಿಸಬಹುದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.