ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿಯಿರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಒಟ್ಟು 189 ಸ್ಥಾನಗಳಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಪ್ರಜೆಯಾಗಿದ್ದು, 19 ರಿಂದ 45 ವರ್ಷ ವಯೋಮಿತಿಯ, 10ನೇ ತರಗತಿ ಪಾಸಾಗಿರುವ, ವೈದ್ಯಕೀಯವಾಗಿ ಸಶಕ್ತರಾಗಿರುವ ಹಾಗೂ ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು/ಆರೋಪ ಅಥವಾ ಅಪರಾಧಿಯಾಗಿರದವರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಏನಿದು 'ನೈಗ್ಲೇರಿಯಾ ಫೌಲೆರಿ'! ಇದು ಮೆದುಳನ್ನು ಹೇಗೆ ಪ್ರವೇಶಿಸುತ್ತದೆ? ಈ ಬಗ್ಗೆ ವೈದ್ಯರು ಹೇಳುವುದೇನು?
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಷನ್, 2ನೇ ಮಹಡಿ, ಗಾಂಧಿನಗರ ಮುಖ್ಯರಸ್ತೆ, ಶಿವಮೊಗ್ಗ, ಅಥವಾ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆ.12ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಗೌರವ ಸಮಾದೇಷ್ಠರಾದ ಡಾ. ಚೇತನ ಹೆಚ್.ಪಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295630 / 255630 ಗಳನ್ನು ಸಂಪರ್ಕಿಸುವುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.