ನೀವೂ 2023 ರಲ್ಲಿ ಪದವೀಧರರಾಗಿದ್ದು, ಉದ್ಯೋಗದ ಹುಡುಕಾಟ ನಡೆಸುತ್ತಿದ್ದೀರಾ?

ಚುನಾವಣೆಯಲ್ಲಿ ನೀಡಿದ ಪ್ರಣಾಳಿಕೆ ಭಾಗವಾಗಿ ಈಗ ಸಿಎಂ ಸಿದ್ದರಾಮಯ್ಯ ನಿರುದ್ಯೋಗಿ ಯುವಕರಿಗಾಗಿ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದಾರೆ.

Written by - Zee Kannada News Desk | Last Updated : Dec 31, 2023, 12:11 AM IST
  • ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಲು ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ
  • ನೀವೂ 2023 ರಲ್ಲಿ ಪದವೀಧರರಾಗಿದ್ದು, ಉದ್ಯೋಗದ ಹುಡುಕಾಟ ನಡೆಸುತ್ತಿದ್ದೀರಾ?
  • ಉನ್ನತ ಶಿಕ್ಷಣಕ್ಕೆ ದಾಖಲಾತಿ ಮಾಡಿಕೊಂಡಿಲ್ಲವೇ? ಹಾಗಾದರೆ ನೀವು ಕೂಡ ಯುವನಿಧಿಯ ಫಲಾನುಭವಿ ಆಗಬಹುದು
ನೀವೂ 2023 ರಲ್ಲಿ ಪದವೀಧರರಾಗಿದ್ದು, ಉದ್ಯೋಗದ ಹುಡುಕಾಟ ನಡೆಸುತ್ತಿದ್ದೀರಾ? title=

ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಪ್ರಣಾಳಿಕೆ ಭಾಗವಾಗಿ ಈಗ ಸಿಎಂ ಸಿದ್ದರಾಮಯ್ಯ ನಿರುದ್ಯೋಗಿ ಯುವಕರಿಗಾಗಿ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಈ ಕುರಿತಾಗಿ ಈಗ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಯುವನಿಧಿ  ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಬಗ್ಗೆ ವಿವರಿಸಲಾಗಿದೆ.

ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಲು ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ.ನೀವೂ 2023 ರಲ್ಲಿ ಪದವೀಧರರಾಗಿದ್ದು, ಉದ್ಯೋಗದ ಹುಡುಕಾಟ ನಡೆಸುತ್ತಿದ್ದೀರಾ? ಉನ್ನತ ಶಿಕ್ಷಣಕ್ಕೆ ದಾಖಲಾತಿ ಮಾಡಿಕೊಂಡಿಲ್ಲವೇ? ಹಾಗಾದರೆ ನೀವು ಕೂಡ ಯುವನಿಧಿಯ ಫಲಾನುಭವಿ ಆಗಬಹುದು. 

ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲವೇ? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಪ್ರಕ್ರಿಯೆ ಹೇಗೆ? ಯಾವೆಲ್ಲ ದಾಖಲೆಗಳು ಬೇಕು? ಎಂಬ ಪೂರ್ಣ ಮಾಹಿತಿ ಈ ವೀಡಿಯೋದಲ್ಲಿದೆ.ಯೋಜನೆಗೆ ಅರ್ಹರಾಗಿದ್ದಲ್ಲಿ ನೀವು ಅರ್ಜಿ ಸಲ್ಲಿಸಿ, ಇತರರಿಗೂ ಮಾಹಿತಿ ನೀಡಿ ನೆರವಾಗಿ ಎಂದು ಅವರು ಮನವಿ ಮಾಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News