ನೀವು ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿದ್ದಿರಾ? ಸರ್ಕಾರದಿಂದ ಸಿಗಲಿದೆ ಅರಿವು ವಿದ್ಯಾಭ್ಯಾಸ ಸಾಲ..!

ಅರ್ಹ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಯೋಜನೆ(ರಿನಿವಲ್) ನಿಗಮದ ಅಂತರಜಾಲದಿಂದ ಆನಲೈನ್ ಮೂಲಕ ಅಕ್ಟೋಬರ್ 31,2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

Written by - Manjunath N | Last Updated : Aug 20, 2024, 09:14 PM IST
  • ಅರ್ಹ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಯೋಜನೆ(ರಿನಿವಲ್) ನಿಗಮದ ಅಂತರಜಾಲದಿಂದ ಆನಲೈನ್ ಮೂಲಕ ಅಕ್ಟೋಬರ್ 31,2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ನೀವು ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿದ್ದಿರಾ? ಸರ್ಕಾರದಿಂದ ಸಿಗಲಿದೆ ಅರಿವು ವಿದ್ಯಾಭ್ಯಾಸ ಸಾಲ..! title=

ಧಾರವಾಡ: 2024-25ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ,ಡಿ-ಸಿಇಟಿ,ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್) ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್) ಆಯುಷ್ (ಬಿ.ಆಯುಷ್, ಎಂ. ಆಯುಷ್) ಇಂಜನೀಯರಿಂಗ್ & ಟೆಕ್ನಾಲಜಿ (ಬಿ.ಇ/ಬಿ.ಟೆಕ್, ಎಂ.ಇ, ಎಂ.ಟೆಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (ಬಿ.ಆರ್ಕ, ಎಂ.ಆರ್ಕ) MBA, MCA, LLB, B.Sc in Horticulture, Agricultural Engineering, Dairy Technology, Forestry, Veterinary and Animal Technology, Fisheries, Sericulture, Home/Community Sciences Food Nutrution and Dietetics, B.Pharma, M.Pharma, Pharma D and D Pharma ಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆ (ರಿನಿವಲ್) ಯಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಯೋಜನೆ(ರಿನಿವಲ್) ನಿಗಮದ ಅಂತರಜಾಲದಿಂದ ಆನಲೈನ್ ಮೂಲಕ ಅಕ್ಟೋಬರ್ 31,2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2748226 ಗೆ ಅಥವಾ ಮೌಲಾನಾ ಆಝಾದ ಭವನ, ಸರ್ಕಾರಿ ಮುದ್ರಣಾಲಯದ ಹತ್ತಿರ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News