ಬೆಂಗಳೂರು: BMRCL ಸಂಸ್ಥೆಯ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜುಲೈ 22, 23 ಮತ್ತು 30ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ. ಈ ಹಿನ್ನಲೆ ಅರ್ಹ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಬಿಎಂಆರ್ ಸಿಎಲ್ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಜುಲೈ.22, 23 ಮತ್ತು 30ರಂದು ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ನೋಡಲ್ ಅಧಿಕಾರಿಗಳನ್ನು ನೇಮಿಸಿ ಬಿಬಿಎಂಪಿ ಆದೇಶ
https://t.co/RdZ4coyljX ಮತ್ತು 'ನಮ್ಮ ಮೆಟ್ರೊ' ನಿಗಮದ ಜಾಲತಾಣದಲ್ಲಿ ಪ್ರವೇಶ ಪತ್ರಗಳನ್ನು ಮತ್ತು ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. @drmcsudhakar @CMofKarnataka 🙏🙏 pic.twitter.com/0H4QFhi49t
— KEA (@KEA_karnataka) July 13, 2023
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ. ‘BMRCL ಸಂಸ್ಥೆಯ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಇದರ ಅಂಗವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜುಲೈ 22, 23 ಮತ್ತು 30ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ.
ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ಮತ್ತು ‘ನಮ್ಮ ಮೆಟ್ರೊ’ ನಿಗಮದ ಜಾಲತಾಣದಲ್ಲಿ ಪ್ರವೇಶ ಪತ್ರಗಳನ್ನು ಮತ್ತು ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಬಹುದು.
ಇದನ್ನೂ ಓದಿ: ಶಿಕ್ಷಣ ಇಲಾಖೆಯಿಂದ ಅಡುಗೆ ಸಿಬ್ಬಂದಿಗೆ ಮಾರ್ಗಸೂಚಿ ಪ್ರಕಟ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.