Career Updates: ಕೃಷಿ ವಿಜ್ಞಾನ ಕೇಂದ್ರ: ನವ ವೃತ್ತಿಪರ ಹುದ್ದೆಗೆ ಅರ್ಜಿ ಆಹ್ವಾನ |

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಅಧೀನದಲ್ಲಿ ಇರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ನವ ವೃತ್ತಿಪರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Mar 20, 2024, 09:37 PM IST
  • ಮುಂಜಾನೆ 10.30 ಗಂಟೆಗೆ ವಿಸ್ತರಣಾ ನಿರ್ದೇಶನಾಲಯ ಕೃಷಿ ಮಹಾವಿದ್ಯಾಲಯದ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು
  • ಹೆಚ್ಚಿನ ಮಾಹಿತಿಗಾಗಿ 0836-2447494 ಹಾಗೂ www.uasd.edu ವೆಬ್‍ಸೈಟ್‍ನಲ್ಲಿ ನೋಡಬಹುದು
Career Updates: ಕೃಷಿ ವಿಜ್ಞಾನ ಕೇಂದ್ರ: ನವ ವೃತ್ತಿಪರ ಹುದ್ದೆಗೆ ಅರ್ಜಿ ಆಹ್ವಾನ | title=

ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಅಧೀನದಲ್ಲಿ ಇರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ನವ ವೃತ್ತಿಪರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ತಮ್ಮ ಮೂಲ ದಾಖಲೆಗಳೊಂದಿಗೆ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಮಾರ್ಚ್ 30, 2024 ರಂದು ಮುಂಜಾನೆ 10.30 ಗಂಟೆಗೆ ವಿಸ್ತರಣಾ ನಿರ್ದೇಶನಾಲಯ ಕೃಷಿ ಮಹಾವಿದ್ಯಾಲಯದ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ 0836-2447494 ಹಾಗೂ www.uasd.edu ವೆಬ್‍ಸೈಟ್‍ನಲ್ಲಿ ನೋಡಬಹುದು ಎಂದು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News