Career Updates: ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಹೆಚ್‌ಎಎಲ್ ನಲ್ಲಿ ಸುವರ್ಣಾವಕಾಶ..!

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ದೂ.ಸಂ: 08182-255293, 9380663606 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Written by - Manjunath N | Last Updated : Sep 11, 2024, 06:15 PM IST
  • ದೂ.ಸಂ: 08182-255293, 9380663606 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್, ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್‌ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
 Career Updates: ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಹೆಚ್‌ಎಎಲ್ ನಲ್ಲಿ ಸುವರ್ಣಾವಕಾಶ..! title=

ಶಿವಮೊಗ್ಗ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ + ಐಟಿಐ, ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (COPA), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್,  ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್‌ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ- ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

ಆಸಕ್ತರು ತಮ್ಮ ಎಸ್‌ಎಸ್‌ಎಲ್‌ಸಿ+ ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್  ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ, ಎಂಪ್ಲಾಯ್ಮೆಂಟ್ ಕಾರ್ಡ್, ಪಾಸ್‌ಪೋರ್ಟ್ ಸೈಜಿನ 4 ಫೋಟೋಗಳು ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ದಿ:05/10/2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ದೂ.ಸಂ: 08182-255293, 9380663606 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Facebook Link - https://bit.ly/3Hhqmcj 
Youtube Link - https://www.youtube.com/watch?v=kr-YIH866cM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm 
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News