ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Written by - Manjunath N | Last Updated : Aug 30, 2023, 03:37 PM IST
  • ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
  • ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ :0836-2440733 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ title=

ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ : ಗ್ಯಾಸ್‌ ಸಿಲಿಂಡರ್ ದರ ಇಳಿಕೆ : ಜಿಲ್ಲಾವಾರು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಯಿಂದ ಪಡೆದು, ಸೆಪ್ಟೆಂಬರ್ 29, 2023 ರಂದು ಸಂಜೆ 5:30 ರೋಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಗೆ ಸಲ್ಲಿಸಬಹುದು.

ಇದನ್ನೂ ಓದಿ :  26 ವರ್ಷಗಳ ಬಳಿಕ ರಾಜಧಾನಿಯಲ್ಲಿ ರಸ್ತೆಗಳಲ್ಲಿ ಡಬಲ್ ಡೆಕ್ಕರ್ ಬಸ್ ವೈಭವ- ವರ್ಷಾಂತ್ಯಕ್ಕೆ ಬಸ್ ಗಳ ಸಂಚಾರ

ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ :0836-2440733 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News