ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾಲಯ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದಲ್ಲಿ, ಸಹಾಯಕ ಪ್ರಾಧ್ಯಾಪಕರು ತಾತ್ಕಾಲಿಕ ಹುದ್ದೆಗಾಗಿ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Nov 7, 2022, 12:09 AM IST
  • ಮಾಹಿತಿಗಾಗಿ www.uasd.edu ಸಂಪರ್ಕಿಸಬಹುದು ಎಂದು ಕೃಷಿ ಮಹಾವಿದ್ಯಾಲಯದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ  title=
file photo

ಧಾರವಾಡ: ಕೃಷಿ ವಿಶ್ವವಿದ್ಯಾಲಯ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದಲ್ಲಿ, ಸಹಾಯಕ ಪ್ರಾಧ್ಯಾಪಕರು ತಾತ್ಕಾಲಿಕ ಹುದ್ದೆಗಾಗಿ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ನವೆಂಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ಇದನ್ನೂ ಓದಿ: "ಖರ್ಗೆಯವರು ನೀಡಿರುವ ಎಚ್ಚರಿಕೆ ಮಾತುಗಳಂತೆ ನಾವು ನಡೆದುಕೊಳ್ತೇವೆ"

ಹೆಚ್ಚಿನ ಮಾಹಿತಿಗಾಗಿ www.uasd.edu ಸಂಪರ್ಕಿಸಬಹುದು ಎಂದು ಕೃಷಿ ಮಹಾವಿದ್ಯಾಲಯದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News