ಹಿರಿಯ ಸಂಶೋಧನಾ ಫೆಲೋ ಹುದ್ದೆಗೆ ನೇರ ಸಂದರ್ಶನ

ಕೃಷಿ ವಿಶ್ವವಿದ್ಯಾಲಯದಲ್ಲಿ ಹಿರಿಯ ಸಂಶೋಧನಾ ಫೆಲೋ ಒಂದು ತಾತ್ಕಾಲಿಕ ಹುದ್ದೆಯ ಭರ್ತಿಗೆ ಸೆಪ್ಟೆಂಬರ್ 23 ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನ ಜರುಗಲಿದೆ.ಮಾಸಿಕ 31 ಸಾವಿರ ರೂ.ವೇತನ ಹಾಗೂ ಮನೆಭತ್ಯೆ ನೀಡಲಾಗುವುದು.

Written by - Zee Kannada News Desk | Last Updated : Sep 18, 2022, 04:32 AM IST
  • ಕೃಷಿ ಕೀಟಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದು.
 ಹಿರಿಯ ಸಂಶೋಧನಾ ಫೆಲೋ ಹುದ್ದೆಗೆ ನೇರ ಸಂದರ್ಶನ title=
ಸಾಂದರ್ಭಿಕ ಚಿತ್ರ

ಧಾರವಾಡ: ಕೃಷಿ ವಿಶ್ವವಿದ್ಯಾಲಯದಲ್ಲಿ ಹಿರಿಯ ಸಂಶೋಧನಾ ಫೆಲೋ ಒಂದು ತಾತ್ಕಾಲಿಕ ಹುದ್ದೆಯ ಭರ್ತಿಗೆ ಸೆಪ್ಟೆಂಬರ್ 23 ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನ ಜರುಗಲಿದೆ.ಮಾಸಿಕ 31 ಸಾವಿರ ರೂ.ವೇತನ ಹಾಗೂ ಮನೆಭತ್ಯೆ ನೀಡಲಾಗುವುದು.

ಕೃಷಿ ಕೀಟಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಡಾ.ಪೂರ್ಣಿಮಾ ಮಟ್ಟಿ, ವಿಜ್ಞಾನಿ ಕೃಷಿ ಸಂಶೋಧನಾ ಕೇಂದ್ರ ಇವರನ್ನು 9480410923 ಮೊಬೈಲ್ ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News