ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಫೆ. 16ಕ್ಕೆ ಸಂದರ್ಶನ

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ವಸ್ತ್ರ ಹಾಗೂ ಉಡುಪು ವಿನ್ಯಾಸ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Feb 6, 2023, 03:17 PM IST
  • ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.
  • ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಫೆ. 16ಕ್ಕೆ ಸಂದರ್ಶನ title=
ಸಾಂದರ್ಭಿಕ ಚಿತ್ರ

ಬೆಂಗಳೂರು : ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ವಸ್ತ್ರ ಹಾಗೂ ಉಡುಪು ವಿನ್ಯಾಸ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆ.16 ರಂದು ಬೆಳಿಗ್ಗೆ 10-30 ಘಂಟೆಗೆ ವಿದ್ಯಾಧಿಕಾರಿಗಳು, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G

Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News