ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ

Karnataka Teachers Recruitment 2024: ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35,000 ಪ್ರೌಢಶಾಲೆಗಳಲ್ಲಿ 10,000 ಸೇರಿ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ನೀಡಲಾಗಿದೆ. 

Written by - Puttaraj K Alur | Last Updated : Jul 4, 2024, 12:33 AM IST
  • ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ನೇಮಕಾತಿ
  • ಈ ಕುರಿತು ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ
  • ಹಣಕಾಸು ಇಲಾಖೆ ಅನುಮತಿ ನೀಡಿದ ಕೂಡಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ
ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ title=
10,000 ಶಿಕ್ಷಕರ ನೇಮಕಾತಿ

Karnataka Teachers Recruitment 2024: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತು ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಈಗಾಗಲೇ ಶಿಕ್ಷಣ ಇಲಾಖೆ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಿದ್ದು, ಹಣಕಾಸು ಇಲಾಖೆ ಅನುಮತಿ ನೀಡಿದ ಕೂಡಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

ಇದನ್ನೂ ಓದಿ: ಬೆಳೆ ವಿಮೆ ಮಂಜೂರಾತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35,000 ಪ್ರೌಢಶಾಲೆಗಳಲ್ಲಿ 10,000 ಸೇರಿ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ನೀಡಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿದುಬಂದಿದೆ. 

ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕನಿಷ್ಠ 50,000, ಪ್ರೌಢಶಾಲೆಗಳಲ್ಲಿ ಕನಿಷ್ಠ 5,000 ಶಿಕ್ಷಕರ ಕೊರತೆ ಇದೆ. ಶಿಕ್ಷಣ ಇಲಾಖೆ ಹೊಸದಾಗಿ 10 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಿದೆ.

ಇದನ್ನೂ ಓದಿ: ಹತ್ರಾಸ್‌ ಅಪಘಾತ ಸ್ಥಳ ಪರಿಶೀಲಿಸಿದ ವಿಧಿ ವಿಜ್ಞಾನ ತಂಡ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News