Good News: KPSCಯಿಂದ ಕೃಷಿ ಇಲಾಖೆಯ 979 ಹುದ್ದೆಗಳ ಭರ್ತಿ

KPSC Recruitment 2024: ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳು ಸೇರಿದಂತೆ 979 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. 

Written by - Puttaraj K Alur | Last Updated : Jun 30, 2024, 06:12 PM IST
  • ಕೃಷಿ ಇಲಾಖೆಯಲ್ಲಿ ಖಾಲಿ ಇರುವ 979 ಹುದ್ದೆಗಳ ಭರ್ತಿಗೆ KPSCಗೆ ಪ್ರಸ್ತಾವನೆ
  • 42 ಕೃಷಿ ಅಧಿಕಾರಿಗಳು & 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇಮಕ
  • 2-3 ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದ ಸಚಿವ ಚಲುವರಾಯಸ್ವಾಮಿ
Good News: KPSCಯಿಂದ ಕೃಷಿ ಇಲಾಖೆಯ 979 ಹುದ್ದೆಗಳ ಭರ್ತಿ title=
KPSC Recruitment 2024

KPSC Recruitment 2024: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 979 ಹುದ್ದೆಗಳ ಭರ್ತಿ ಮಾಡಲು KPSCಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಬೀದರ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ಈ ವಿಷಯವನ್ನು ತಿಳಿಸಿದ್ದಾರೆ. ಕೃಷಿ ಇಲಾಖೆಯ 979 ಹುದ್ದೆಗಳ ಭರ್ತಿಗೆ KPSCಗೆ ಪ್ರಸ್ತಾವನೆ ಸಲ್ಲಿಸಿದ್ದು, ಎರಡ್ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಮೋದಿ ಗುಡ್ ನ್ಯೂಸ್..! ಇಂತಹವರಿಗೂ 6 ತಿಂಗಳ ಹೆರಿಗೆ ರಜೆ..

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳು ಸೇರಿದಂತೆ 979 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. 

ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯದಲ್ಲಿ 84 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಶೇ.51ರಷ್ಟು ಬಿತ್ತನೆ ಕಾರ್ಯ ಮುಗಿದಿದೆ. ರಾಜ್ಯದಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ: ಡಿಕೆಶಿ ಎಚ್ಚರಿಕೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News