ರಾಜ್ಯದ ಉದ್ಯೋಗಾಕಾಂಕ್ಷಿ ಯುವಜನತೆಗೆ ಇಲ್ಲೊಂದು ಸುವರ್ಣಾವಕಾಶ..!

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸರ್ಕಾರವು "ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ"ವನ್ನು ಆಯೋಜಿಸಿದೆ.

Written by - Manjunath N | Last Updated : Feb 22, 2024, 05:47 PM IST
  • ವಿದ್ಯಾವಂತ ಮತ್ತು ನಿರುದ್ಯೋಗಿ ಯುವಕ-ಯುವತಿಯರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ
  • ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಮೂಲಕ ನಿಮ್ಮ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ಗಳಿಸಿಕೊಳ್ಳಬಹುದಾಗಿದೆ
  • ಆದ್ದರಿಂದ ತಾವೆಲ್ಲರೂ ಬೆಂಗಳೂರಿಗೆ ಆಗಮಿಸಿ ಎರಡು ದಿನಗಳ ಕಾಲ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ತಪ್ಪದೇ ಪಾಲ್ಗೊಳ್ಳಿ
ರಾಜ್ಯದ ಉದ್ಯೋಗಾಕಾಂಕ್ಷಿ ಯುವಜನತೆಗೆ ಇಲ್ಲೊಂದು ಸುವರ್ಣಾವಕಾಶ..! title=

ಬೆಂಗಳೂರು: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸರ್ಕಾರವು "ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ"ವನ್ನು ಆಯೋಜಿಸಿದೆ.

ಈ ಮೇಳದಲ್ಲಿ 500ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಒಟ್ಟು1 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದೆ. ಇದರಲ್ಲಿ ಕನಿಷ್ಠ 50,000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದ್ದು, ರಾಜ್ಯದ ಉದ್ಯೋಗಾಕಾಂಕ್ಷಿ ಯುವಜನತೆಗೆ ಇದೊಂದು ಸುವರ್ಣಾವಕಾಶವಾಗಿದೆ.

ಇದನ್ನೂ ಓದಿ- ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ

ವಿದ್ಯಾವಂತ ಮತ್ತು ನಿರುದ್ಯೋಗಿ ಯುವಕ-ಯುವತಿಯರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಮೂಲಕ ನಿಮ್ಮ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ಗಳಿಸಿಕೊಳ್ಳಬಹುದಾಗಿದೆ. ಆದ್ದರಿಂದ ತಾವೆಲ್ಲರೂ ಬೆಂಗಳೂರಿಗೆ ಆಗಮಿಸಿ ಎರಡು ದಿನಗಳ ಕಾಲ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ತಪ್ಪದೇ ಪಾಲ್ಗೊಳ್ಳಿ

ಉದ್ಯೋಗ ಮೇಳದಲ್ಲಿ ಭಾಗವಹಿಸಲು https://skillconnect.kaushalkar.com/ ಗೆ ಭೇಟಿ ನೀಡಿ ಅಥವಾ ಹೆಚ್ಚಿನ ಮಾಹಿತಿಗಾಗಿ ಈ ನಂಬರ್'ಗೆ ಕರೆ ಮಾಡಿ : 18005999918

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News