ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ, ಕಂಪನಿಗಳಿಂದ ನೇರ ನೇಮಕಾತಿ..! 

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಆಗಸ್ಟ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಹಳೇ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

Written by - Manjunath N | Last Updated : Aug 16, 2023, 04:07 PM IST
  • ಸುಮಾರು 03 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.
  • ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್‍ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
  • ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ, ಕಂಪನಿಗಳಿಂದ ನೇರ ನೇಮಕಾತಿ..!  title=
ಸಾಂದರ್ಭಿಕ ಚಿತ್ರ

ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಆಗಸ್ಟ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಹಳೇ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಸುಮಾರು 03 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್‍ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: Mandya: ಅನುಮಾನದ ಭೂತಕ್ಕೆ ಹೆಂಡತಿ ಕೊಂದು ಮಗನೊಂದಿಗೆ ಪತಿ ಎಸ್ಕೇಪ್!

ವಿದ್ಯಾರ್ಹತೆ: ಪಿಯುಸಿ, ಐಟಿಐ, ಪದವೀಧರರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ ಅಥವಾ ಮೊ.8073365184, 9019692898 ಹಾಗೂ 7892971984 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News