ಕೃಷಿ ವಿಶ್ವವಿದ್ಯಾಲಯದಲ್ಲಿ ತಾತ್ಕಾಲಿಕ ಶಿಕ್ಷಕ ಹುದ್ದೆಗೆ ಸಂದರ್ಶನ

ಧಾರವಾಡ ಕೃಷಿ ವಿಶ್ವವಿದ್ಯಾಲಯ, ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಭೋಧಿಸಲು ಅರೆಕಾಲಿಕ ಶಿಕ್ಷಕ ತಾತ್ಕಾಲಿಕ ಹುದ್ದೆಗೆ ನವೆಂಬರ್ 06 ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯದಲ್ಲಿ ಜರುಗುವ ಸಂದರ್ಶನಕ್ಕೆ ಹಾಜರಾಗಬೆಕು.

Written by - Zee Kannada News Desk | Last Updated : Nov 5, 2023, 02:31 AM IST
  • ಹೆಚ್ಚಿನ ಮಾಹಿತಿಗಾಗಿ ಕೃವಿವಿ ಜಾಲತಾಣ www.uasd.edu ಸಂಪರ್ಕಿಸಬಹುದೆಂದು ಕೃಷಿ ಮಹಾವಿದ್ಯಾಲಯ ಡೀನ್ (ಕೃಷಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ವಿಶ್ವವಿದ್ಯಾಲಯದಲ್ಲಿ ತಾತ್ಕಾಲಿಕ ಶಿಕ್ಷಕ ಹುದ್ದೆಗೆ ಸಂದರ್ಶನ title=

ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯ, ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಭೋಧಿಸಲು ಅರೆಕಾಲಿಕ ಶಿಕ್ಷಕ ತಾತ್ಕಾಲಿಕ ಹುದ್ದೆಗೆ ನವೆಂಬರ್ 06 ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯದಲ್ಲಿ ಜರುಗುವ ಸಂದರ್ಶನಕ್ಕೆ ಹಾಜರಾಗಬೆಕು.

ಹೆಚ್ಚಿನ ಮಾಹಿತಿಗಾಗಿ ಕೃವಿವಿ ಜಾಲತಾಣ www.uasd.edu ಸಂಪರ್ಕಿಸಬಹುದೆಂದು ಕೃಷಿ ಮಹಾವಿದ್ಯಾಲಯ ಡೀನ್ (ಕೃಷಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News