ಕೃಷಿ ವಿವಿಯಲ್ಲಿ ಅಗಸ್ಟ್, 22 ರಂದು ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಸಂದರ್ಶನ

ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದಲ್ಲಿ 2022-23 ನೇ ಸಾಲಿನ ಪ್ರಥಮ ವರ್ಷದ ಬಿ.ಎಸ್ಸಿ ಅಗ್ರಿ, ಎಬಿಎಂ, ಸಿಎಸ್ಪಿ ಮತ್ತು ಬಿಟಿಕ್ ಸ್ನಾತಕ ವಿದ್ಯಾರ್ಥಿಗಳಿಗೆ ಬೋಧಿಸಲು ಐದು ಅರೆಕಾಲಿಕ ಉಪನ್ಯಾಸಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಗಸ್ಟ್ 22 ರಂದು ಸಂದರ್ಶನ ಏರ್ಪಡಿಸಲಾಗಿದೆ.

Written by - Zee Kannada News Desk | Last Updated : Aug 18, 2022, 04:49 PM IST
  • ಹೆಚ್ಚಿನ ಮಾಹಿತಿಗೆ www.uasd.edu/ ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ವಿವಿಯಲ್ಲಿ ಅಗಸ್ಟ್, 22 ರಂದು ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಸಂದರ್ಶನ  title=
file photo

ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದಲ್ಲಿ 2022-23 ನೇ ಸಾಲಿನ ಪ್ರಥಮ ವರ್ಷದ ಬಿ.ಎಸ್ಸಿ ಅಗ್ರಿ, ಎಬಿಎಂ, ಸಿಎಸ್ಪಿ ಮತ್ತು ಬಿಟಿಕ್ ಸ್ನಾತಕ ವಿದ್ಯಾರ್ಥಿಗಳಿಗೆ ಬೋಧಿಸಲು ಐದು ಅರೆಕಾಲಿಕ ಉಪನ್ಯಾಸಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಗಸ್ಟ್ 22 ರಂದು ಸಂದರ್ಶನ ಏರ್ಪಡಿಸಲಾಗಿದೆ.

ಇದನ್ನೂ ಓದಿ: ಎರಡನೇ ಹಂತದ ಮೆಟ್ರೋ ಕಾಮಗಾರಿ: ಸುರಂಗ ಕೊರೆದು ಹೊರಬಂದ ಟಿಬಿಎಂ ಮಿಷನ್

ಸ್ಪೋಕನ್ ಇಂಗ್ಲಿಷ್, ಕನ್ನಡ ಕೃಷಿ ಭಾಗ-1, ಕನ್ನಡ ಭಾಷಾ, ಕಾನ್ಸ್ಯಿಟೂಷನ್ ಆಫ್ ಇಂಡಿಯಾ ಆ್ಯಂಡ್ ರೂರಲ್ ಆ್ಯಂಡ್ ಎಜುಕೆಷನ್ ಸೈಕಾಲಜಿ, ಹೂಮನ್ ವ್ಯಾಲೂಸ್ ಆ್ಯಂಡ್ ಎಥಿಕ್ಸ್ ವಿಷಯಗಳನ್ನು ಬೋಧಿಸಲು ಇಂಗ್ಲಿಷ್, ಕನ್ನಡ, ಸೈಕಾಲಜಿಯಲ್ಲಿ ಎಂ.ಎ ಪದವಿ ಜೊತೆಗೆ ಸೆಟ್, ಸ್ಲೇಟ್ ಉತ್ತೀರ್ಣರಾಗಿವವರು ಡೀನ (ಕೃಷಿ) ಕಛೇರಿ ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಆಗಸ್ಟ್ 22 ರಂದು ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

ಇದನ್ನೂ ಓದಿ: ಮೈಸೂರು ದಸರಾ 2022 : ಗಜಪಡೆಯ ಸಾರಥಿ ಅಭಿಮನ್ಯುವಿಗೆ ಇಂದಿನಿಂದ ತಾಲೀಮು ಶುರು

ಹೆಚ್ಚಿನ ಮಾಹಿತಿಗೆ www.uasd.edu/ ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News