Skill Enhancement: ಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ

Free skills-based training program: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Feb 9, 2024, 11:15 AM IST
  • ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಫೆಬ್ರವರಿ 12 ಕೊನೆಯ ದಿನವಾಗಿದ್ದು,
  • ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು
  • ಯೋಜನಾ ವರದಿ ತಯಾರಿಕೆ ಇನ್ನೇತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು
Skill Enhancement: ಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ title=

Career development opportunity invitation: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಫೆಬ್ರವರಿ ತಿಂಗಳಲ್ಲಿ ಸೋಲಾರ್ ಟೆಕ್ನಿಷಿಯನ್, ಜೆಸಿಬಿ ಅಪ್ರೆಟರ್’’ ಉಚಿತ ತರಬೇತಿಗಳು ಆರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ.

ಇದನ್ನೂ ಓದಿ: 2025 ರ ವೇಳೆಗೆ 2ನೇ ಹಂತದ ಮೆಟ್ರೋ ಮಾರ್ಗ ಲೋಕಾರ್ಪಣೆ: ಡಿಸಿಎಂ ಡಿ.ಕೆ.ಶಿವಕುಮಾರ್

ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಫೆಬ್ರವರಿ 12 ಕೊನೆಯ ದಿನವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್ ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನೇತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.

ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ, ದೂ.ಸಂ : 8217236973, 9483485489, 9482555316, ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News