ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ; ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಅಕ್ಟೋಬರ್ 07 ರ ವರೆಗೆ ವಿಸ್ತರಿಸಲಾಗಿದೆ.

Written by - Manjunath N | Last Updated : Sep 24, 2024, 08:03 PM IST
  • ಪ್ರವೇಶ ಪರೀಕ್ಷೆಯು 2025ನೇ ಜ.01 ರಂದು ನಡೆಯಲಿದೆ.
  • ಆಸಕ್ತರು ವೆಬ್‌ಸೈಟ್ https://navodaya.gov.in ಸಂಪರ್ಕಿಸಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
 ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ; ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ title=

ಬಳ್ಳಾರಿ: ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಅಕ್ಟೋಬರ್ 07 ರ ವರೆಗೆ ವಿಸ್ತರಿಸಲಾಗಿದೆ.

ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಅಧ್ಯಯನ ಮಾಡುತ್ತಿರುವ ಸರಕಾರಿ ಹಾಗೂ ಸರಕಾರದಿಂದ ಅನುಮತಿ ಪಡೆದ ಶಾಲೆಯ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: IND vs BAN: ಕಾನ್ಪುರ ಟೆಸ್ಟ್‌ನೊಂದಿಗೆ ʼಈʼ ಲೆಜೆಂಡರಿ ಆಟಗಾರರ ವೃತ್ತಿಜೀವನ ಅಂತ್ಯ... ಮತ್ತೇ ಟೀಂ ಇಂಡಿಯಾಗೆ ಮರಳುವುದಿಲ್ಲವೇ?!  

ಪ್ರವೇಶ ಪರೀಕ್ಷೆಯು 2025ನೇ ಜ.01 ರಂದು ನಡೆಯಲಿದೆ.ಆಸಕ್ತರು ವೆಬ್‌ಸೈಟ್ https://navodaya.gov.in ಸಂಪರ್ಕಿಸಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

ಈಗಾಗಲೇ ಅರ್ಜಿ ಸಲ್ಲಿಸಿರುವಂತಹ ವಿದ್ಯಾರ್ಥಿಗಳು ತಮ್ಮ ಅರ್ಜಿಯಲ್ಲಿ ಲೋಪದೋಷಗಳಾಗಿದ್ದರೆ ಅ.08 ಹಾಗೂ 09 ರಂದು ತಿದ್ದುಪಡಿಗೆ ಅವಕಾಶವಿದ್ದು, ಲಿಂಗ (ಗಂಡು/ಹೆಣ್ಣು), ಜಾತಿ (ಇತರೆ/ಹಿಂದುಳಿದ ವರ್ಗ/ಪ.ಜಾ/ಪ.ಪಂ), ನಿವಾಸಿ (ಗ್ರಾಮೀಣ/ನಗರ), ದೈಹಿಕ ಅಂಗವಿಕಲತೆ ಮತ್ತು ಪರೀಕ್ಷಾ ಮಾಧ್ಯಮ ಈ ಲೋಪದೋಷಗಳನ್ನು ಮಾತ್ರ ಸರಿಪಡಿಸಿಕೊಳ್ಳಬಹುದಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News