Women and Child Development Department Kolar Job: ಕೋಲಾರದ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 513 ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆಯ ಮಾಹಿತಿ: 120 ಅಂಗನವಾಡಿ ಕಾರ್ಯಕರ್ತೆಯರು ಮತ್ತು 393 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ, SSLC ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ
ಉದ್ಯೋಗದ ಸ್ಥಳ: ಕೋಲಾರ
ವಯೋಮಿತಿ: ಕೋಲಾರದ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ: PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ: ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಲಿಂಕ್ https://karnemakaone.kar.nic.in/abcd/home.aspx ಮೇಲೆ ಕ್ಲಿಕ್ ಮಾಡಿ ನೇರವಾಗಿ ಅರ್ಜಿ ಸಲ್ಲಿಸಹುದು. ಏಪ್ರಿಲ್ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: CAA: ಮೋದಿ ಸರ್ಕಾರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ‘ಲೋಕ’ ಚುನಾವಣೆಗೂ ಮುನ್ನ ಬ್ರಹ್ಮಾಸ್ತ್ರ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ