ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ನವಲಗುಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು, ಮಾರ್ಚ್ 24 ರಿಂದ ಏಪ್ರಿಲ್ 22, 2023 ರೋಳಗಾಗಿ ನವಲಗುಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.

Written by - Manjunath N | Last Updated : Mar 23, 2023, 09:18 PM IST
  • ಮಾರ್ಚ್ 24 ರಿಂದ ಏಪ್ರಿಲ್ 22, 2023 ರೋಳಗಾಗಿ ನವಲಗುಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ
  • ಅರ್ಹ ಮಹಿಳೆಯರು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ title=

ಧಾರವಾಡ: ಶಿಶು ಅಭಿವೃದ್ಧಿ ಯೋಜನೆ ನವಲಗುಂದ ವ್ಯಾಪ್ತಿಯ 2022-23ನೇ ಸಾಲಿನಲ್ಲಿ ಹೊಸದಾಗಿ ಪ್ರಾರಂಭವಾದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳೆಯರು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಇನ್ನು ಮುಂದೆ ಜನ ಸಾಮಾನ್ಯರಿಗೆ ಎಂ ಸ್ಯಾಂಡ್ ಸುಗಮವಾಗಿ ಲಭ್ಯ!

ಆಸಕ್ತರು ನವಲಗುಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು, ಮಾರ್ಚ್ 24 ರಿಂದ ಏಪ್ರಿಲ್ 22, 2023 ರೋಳಗಾಗಿ ನವಲಗುಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ʼಬ್ರಾಂಡ್‌ ಬೆಂಗಳೂರಿನ ಖ್ಯಾತಿ ಹೆಚ್ಚಿಸಲು ಎಲ್ಲರ ಸಹಕಾರ ಅಗತ್ಯʼ

ಹೆಚ್ಚಿನ ಮಾಹಿತಿಗಾಗಿ. 08380-295060 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ನವಲಗುಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News