ಬಳ್ಳಾರಿ: ಬಳ್ಳಾರಿ ಪಶ್ಚಿಮ ವಲಯದ ಕುರುಗೋಡಿನ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲು ಒಂದು ಫಿಜಿಯೋಥೆರಪಿಸ್ಟ್ ಹುದ್ದೆಗೆ ಹಾಗೂ ಎಸ್‌ಆರ್‌ಪಿ ಕೇಂದ್ರದ ವೈದ್ಯರ ಸಹಾಯಕ್ಕಾಗಿ ಒಬ್ಬ ಮಹಿಳಾ ಸಹಾಯಕಿಯರ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
೨೦೨೪ ರ ಆಗಸ್ಟ್ ತಿಂಗಳಿಂದ ೨೦೨೫ ರ ೮ ತಿಂಗಳಿಗೆ ಮಾತ್ರ ಕಾರ್ಯನಿರ್ವಹಿಸಲು ತಾತ್ಕಲಿಕವಾಗಿ ನೇಮಕ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಲು ಜು.೩೦ ಕೊನೆಯ ದಿನವಾಗಿದೆ.
ವಿದ್ಯಾರ್ಹತೆ: ವೈದ್ಯರ ಹುದ್ದೆಗೆ ಬ್ಯಾಚುಲರ್ ಆಫ್ ಫಿಜಿಯೋಥೆರಪಿ ಅಥವಾ ಡಿಪ್ಲೋಮಾ ಆಫ್ ಫಿಜಿಯೋಥೆರಪಿ ಆಗಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಬಳ್ಳಾರಿ ಪಶ್ಚಿಮ ವಲಯ, ಕುರುಗೋಡು ಇಲ್ಲಿಗೆ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.೦೮೩೯೨-೨೬೬೨೩೯, ಮೊ.೯೯೦೦೫೩೫೬೧೨, ೯೪೪೯೨೧೭೩೨೬ ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಪಶ್ಚಿಮ ವಲಯ ಕುರುಗೋಡು ಕ್ಷೇತ್ರ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.