SBI recruitment 2023:ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವಿವಿಧ ಹುದ್ದೆಗಳಿಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಿದೆ.. ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಎಸ್‌ಬಿಐ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 9 ಕೊನೆಯ ದಿನಾಂಕವಾಗಿದೆ ಸಂಸ್ಥೆಯಲ್ಲಿ 19 ಹುದ್ದೆಗಳನ್ನು ಅರ್ಜಿ ಆಹ್ವಾನಿಸಿದೆ.
ವಾರ್ಷಿಕ ಆದಾಯ 48 ರೂ ಲಕ್ಷ ಸಂಬಳ ನೀಡಲಾಗುತ್ತದೆ.
ಖಾಲಿ ಇರುವ ಹುದ್ದೆಗಳು
ಉಪಾಧ್ಯಕ್ಷರು(Vice President) - 2
ಕಾರ್ಯಕ್ರಮ ನಿರ್ವಾಹಕರು- 4
ಉಪ ಉಪಾಧ್ಯಕ್ಷ (annum)- 6
ಮ್ಯಾನೇಜರ್ -(Manager) 3
ವಿದ್ಯಾರ್ಹತೆ
ಬಿಸಿಎ (ಕಂಪ್ಯೂಟರ್ ಸೈನ್ಸ್)
ಬಿ.ಟೆಕ್ (ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ) ಎಂಬಿಎ / ಪಿಜಿಡಿಪ್ಲೊಮೊ ಅಥವಾ ಕಂಪ್ಯೂಟರ್ ಸೈನ್ಸ್ ಪದವೀಧರರಾಗಿರಬೇಕು.
ಇದನ್ನೂ ಓದಿ:AAI Recruitment 2022 : AAI ನಲ್ಲಿ 364 ಹುದ್ದೆಗಳಿಗೆ ಅರ್ಜಿ : ಇಲ್ಲಿದೆ ಸಂಪೂರ್ಣ ಮಾಹಿತಿ
ವಯೋಮಿತಿ : 50 ವರ್ಷಕ್ಕಿಂತ ಹೆಚ್ಚಿರಬಾರದು.
ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ www.sbi.co.in
SBI ಅಧಿಸೂಚನೆಯ ಮೇಲೆ ಕ್ಲಿಕ್ ಮಾಡಿ ಮತ್ತು ಎಲ್ಲಾ ವಿವರಗಳನ್ನು ನೋಡಿ
ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.