Good News: TET-2024ರ ಪರೀಕ್ಷೆಗೆ ಅರ್ಜಿ ಆಹ್ವಾನ

KARTET 2024 Notification: ಆಸಕ್ತ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ https://schooleducation.karnataka.gov.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇದೇ ವೆಬ್‌ಸೈಟ್‌ನಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ಓದಿ ತಿಳಿದುಕೊಳ್ಳಬಹುದಾಗಿದೆ. ​

Written by - Puttaraj K Alur | Last Updated : Apr 16, 2024, 08:58 AM IST
  • ಶಾಲಾ ಶಿಕ್ಷಕರಾಗಬೇಕು ಅಂದರೆ TET ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯ
  • ಲಕ್ಷಾಂತರ ಶಿಕ್ಷಕರ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರಕಿದೆ
  • ಜೂನ್ 30ರಂದು 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ
Good News: TET-2024ರ ಪರೀಕ್ಷೆಗೆ ಅರ್ಜಿ ಆಹ್ವಾನ  title=
KARTET 2024 Notification

ಬೆಂಗಳೂರು: ಶಾಲಾ ಶಿಕ್ಷಕರಾಗಬೇಕು ಅಂದರೆ TET ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸುವುದಕ್ಕೆ ಲಕ್ಷಾಂತರ ಅಭ್ಯರ್ಥಿಗಳು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇದೀಗ ಶಿಕ್ಷಕರ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರಕಿದೆ. ಅದು ಏನು ಅಂತೀರಾ..? ಕೆ-ಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಟಿಬೆಟಿಯನ್ ಬೌದ್ಧ ಧರ್ಮ ಗುರು ದಲೈ ಲಾಮಾ ಭೇಟಿಯಾದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್

ಈ ಕುರಿತು ಕೇಂದ್ರೀಕೃತ ದಾಖಲಾತಿ ಘಟಕದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KARTET-2024)ಯು‌ ಮುಂದಿನ ಜೂನ್ 30ರಂದು ರಾಜ್ಯದಾದ್ಯಂತ ನಡೆಯಲಿದೆ. ಈ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಲಾಗಿದೆ. 

ಇದನ್ನೂ ಓದಿ: ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿ

ಆಸಕ್ತ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ https://schooleducation.karnataka.gov.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇದೇ ವೆಬ್‌ಸೈಟ್‌ನಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ಓದಿ ತಿಳಿದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15 ಆಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News