ಕಾನೂನು ಆಡಳಿತ ನ್ಯಾಯಾಧಿಕರಣ ತರಬೇತಿ; ಅರ್ಜಿ ಸಲ್ಲಿಕೆ ಅವಧಿ ಸೆ.30ರವರೆಗೆ ವಿಸ್ತರಣೆ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಕಾನೂನು ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.30ರ ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

Written by - Manjunath N | Last Updated : Sep 22, 2024, 05:58 PM IST
  • ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಪ್ರಸಕ್ತ ಸಾಲಿನ ಆಡಳಿತ ನ್ಯಾಯಾಧೀಕರಣದಲ್ಲಿ ಎರಡು ವರ್ಷಗಳ ವೃತ್ತಿ ತರಬೇತಿಯಲ್ಲಿ ಶಿಷ್ಯವೇತನ ನೀಡಲಾಗುತ್ತದೆ.
  • ಅರ್ಹ ಪದವೀಧರರು ಇಲಾಖೆಯ ವೆಬ್‌ಸೈಟ್ www.sw.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
 ಕಾನೂನು ಆಡಳಿತ ನ್ಯಾಯಾಧಿಕರಣ ತರಬೇತಿ; ಅರ್ಜಿ ಸಲ್ಲಿಕೆ ಅವಧಿ ಸೆ.30ರವರೆಗೆ ವಿಸ್ತರಣೆ title=

ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಕಾನೂನು ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.30ರ ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

ಇದನ್ನೂ ಓದಿ- ಮೋದಿ ತಾಯಿಯವರ ಅವಹೇಳನ ಬಿಜೆಪಿಯವರು ಸಹಿಸಬಹುದು, ನಾವು ಸಹಿಸುವುದಿಲ್ಲ : ಡಿಕೆ ಸುರೇಶ್

ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಪ್ರಸಕ್ತ ಸಾಲಿನ ಆಡಳಿತ ನ್ಯಾಯಾಧೀಕರಣದಲ್ಲಿ ಎರಡು ವರ್ಷಗಳ ವೃತ್ತಿ ತರಬೇತಿಯಲ್ಲಿ ಶಿಷ್ಯವೇತನ ನೀಡಲಾಗುತ್ತದೆ.ಅರ್ಹ ಪದವೀಧರರು ಇಲಾಖೆಯ ವೆಬ್‌ಸೈಟ್ www.sw.kar.nic.in ಗೆ ಭೇಟಿ ನೀಡಿ  ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಅಥವಾ ದೂ:08392267932 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News