ನವದೆಹಲಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ಭಾರತದ ಬೆಂಗಳೂರಿನಲ್ಲಿ ನೆಲೆಗೊಂಡಿರುವ ವೈದ್ಯಕೀಯ ಸಂಸ್ಥೆಯಾಗಿದೆ. ನಿಮ್ಹಾನ್ಸ್‍ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಪ್ರಾಜೆಕ್ಟ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಯ ಮಾಹಿತಿ:
ಪ್ರಾಜೆಕ್ಟ್ ಆಫೀಸರ್ – ಚೈಲ್ಡ್ ಪ್ರೊಟೆಕ್ಷನ್ ಥೀಮ್- 2
ಪ್ರಾಜೆಕ್ಟ್ ಆಫೀಸರ್ – ಮೆಂಟಲ್ ಹೆಲ್ತ್ ಥೀಮ್- 2
ಶೈಕ್ಷಣಿಕ ಅರ್ಹತೆ:
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೋಷಿಯಲ್ ವರ್ಕ್/ ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: Daily GK Quiz: ಕರ್ನಾಟಕದ ಇತಿಹಾಸದಲ್ಲಿ ಮೊದಲ ಮಹಿಳಾ ದೊರೆ ಯಾರು?
ವಯೋಮಿತಿ:
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ಮಾಸಿಕ ₹90,000
ಉದ್ಯೋಗದ ಸ್ಥಳ:
ಬೆಂಗಳೂರ, ಅಭ್ಯರ್ಥಿಗಳು https://docs.google.com/forms/d/e/1FAIpQLSezdJzVbiNuYf3VdnoohkOU lh4DPMN0t30gvbUg7bl0Sv8nQ/closedform online ಮೂಲಕ ಅಪ್ಲೈ ಮಾಡಬಹುದು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‍ಸೈಟ್ https://nimhans.ac.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಲಿಸಬಹುದು. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆನ್‍ಲೈನ್ ಮೂಲಕ ಅಪ್ಲೈ ಮಾಡಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಇದನ್ನೂ ಓದಿ: Daily GK Quiz: ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಯಾರು?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.