7 ಅರಣ್ಯ ವೀಕ್ಷಕ ಗ್ರುಪ್ ಡಿ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನ 

ಕರ್ನಾಟಕ ನಾಗರೀಕ ಸೇವಾ ನೇರ ನೇಮಕಾತಿ (ಸಾಮಾನ್ಯ) ನಿಯಮಾವಳಿಗಳು 2021 ಹಾಗೂ ಸರ್ಕಾರದ ಅಧಿಸೂಚನೆ ಕರ್ನಾಟಕ ಅರಣ್ಯ ಇಲಾಖೆಯ ಧಾರವಾಡ ವೃತ್ತದಲ್ಲಿ ಖಾಲಿ ಇರುವ 7 ಅರಣ್ಯ ವೀಕ್ಷಕರ ಗ್ರುಪ್ ಡಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Sep 16, 2023, 05:08 PM IST
  • ಅಭ್ಯರ್ಥಿಗಳು ಅರ್ಜಿಗಳನ್ನು ವೆಬ್‍ಸೈಟ: https://arayan.gov.in/ ಮುಖಾಂತರ ಸೆಪ್ಟೆಂಬರ್ 27, 2023 ರಿಂದ ಅಕ್ಟೋಬರ್ 26, 2023 ರೊಳಗೆ ಸಲ್ಲಿಸಬೇಕು.
  • ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ.
  • ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್‍ಲೈನ ವ್ಯವಸ್ಥೆಯ ಮೂಲಕ ಮಾತ್ರ ಸಲ್ಲಿಸಬೇಕು.
 7 ಅರಣ್ಯ ವೀಕ್ಷಕ ಗ್ರುಪ್ ಡಿ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನ  title=

ಧಾರವಾಡ: ಕರ್ನಾಟಕ ನಾಗರೀಕ ಸೇವಾ ನೇರ ನೇಮಕಾತಿ (ಸಾಮಾನ್ಯ) ನಿಯಮಾವಳಿಗಳು 2021 ಹಾಗೂ ಸರ್ಕಾರದ ಅಧಿಸೂಚನೆ ಕರ್ನಾಟಕ ಅರಣ್ಯ ಇಲಾಖೆಯ ಧಾರವಾಡ ವೃತ್ತದಲ್ಲಿ ಖಾಲಿ ಇರುವ 7 ಅರಣ್ಯ ವೀಕ್ಷಕರ ಗ್ರುಪ್ ಡಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಕರಣ್ ಜೋಹರ್ ಮುಂದಿನ ಸಿನಿಮಾದಲ್ಲಿ ಸಲ್ಲು ಜತೆ ರೊಮ್ಯಾನ್ಸ್ ಮಾಡೋ ಆ ಸೌತ್‌ ನಟಿ ಯಾರು?

ಅಭ್ಯರ್ಥಿಗಳು ಅರ್ಜಿಗಳನ್ನು ವೆಬ್‍ಸೈಟ: https://arayan.gov.in/  ಮುಖಾಂತರ ಸೆಪ್ಟೆಂಬರ್ 27, 2023 ರಿಂದ  ಅಕ್ಟೋಬರ್ 26, 2023 ರೊಳಗೆ ಸಲ್ಲಿಸಬೇಕು.ಹಾಗೂ ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ.ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್‍ಲೈನ ವ್ಯವಸ್ಥೆಯ ಮೂಲಕ ಮಾತ್ರ ಸಲ್ಲಿಸಬೇಕು. 

ಇದನ್ನೂ ಓದಿ: ತನ್ನದೇ ತಂಡದ ಆಟಗಾರರಗೆ ಬಾಯಿಗೆ ಬಂದಂತೆ ಬೈದ ಬಾಬರ್ ಅಜಂ! ಮೈದಾನದಲ್ಲೇ ಕಣ್ಣೀರಿಟ್ಟ ಪ್ಲೇಯರ್ಸ್

ಸದರಿ ವ್ಯವಸ್ಥೆಯನ್ನು ಹೊರತುಪಡಿಸಿ ಇತರೆ ಯಾವುದೇ ಮೂಲಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News