ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅಕ್ಟೋಬರ್ 15 ರವರೆಗೆ ವಿಸ್ತರಣೆ

ಆಸಕ್ತ ವಿದ್ಯಾರ್ಥಿಗಳು https://ssp.postmatric.karnataka.gov.in ವೈಬ್‍ಸೈಟ್ ಮೂಲಕ ಅಕ್ಟೋಬರ್ 15, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

Written by - Manjunath N | Last Updated : Sep 19, 2024, 12:08 PM IST
  • ಆಸಕ್ತ ವಿದ್ಯಾರ್ಥಿಗಳು https://ssp.postmatric.karnataka.gov.in ವೈಬ್‍ಸೈಟ್ ಮೂಲಕ ಅಕ್ಟೋಬರ್ 15, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.
  • ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770005 ಗೆ ಅಥವಾ https://bcwd.karnataka.gov.in ವೈಬ್‍ಸೈಟ್‍ಗೆ ಭೇಟಿ ನೀಡಬಹುದು
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅಕ್ಟೋಬರ್ 15 ರವರೆಗೆ ವಿಸ್ತರಣೆ title=
ಸಾಂಧರ್ಭಿಕ ಚಿತ್ರ

ಧಾರವಾಡ : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ, ಪ್ರವರ್ಗ-1 ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲುವ ಅವಧಿಯನ್ನು ಅಕ್ಟೋಬರ್ 15, 2024 ರವರೆಗೆ ವಿಸ್ತರಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು https://ssp.postmatric.karnataka.gov.in ವೈಬ್‍ಸೈಟ್ ಮೂಲಕ ಅಕ್ಟೋಬರ್ 15, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ : ಕಾಂಗ್ರೆಸ್ ಪ್ರಣಾಳಿಕೆ: ಬಡವರಿಗೆ ಡಬಲ್‌ ಬೆಡ್‌ರೂಂ ಮನೆ, ಉಚಿತ ವಿದ್ಯುತ್‌ & 25 ಲಕ್ಷದವರೆಗೆ ಉಚಿತ ಚಿಕಿತ್ಸೆ!

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770005 ಗೆ ಅಥವಾ https://bcwd.karnataka.gov.in ವೈಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News