ಮೆಟ್ರಿಕ-ನಂತರದ ವಿದ್ಯಾರ್ಥಿವೇತನ: ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಮತ್ತು ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Jan 12, 2024, 07:05 PM IST
  • ಜನವರಿ 15, 2024 ವರೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ
  • ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು https://ssp.postmatric.karnataka.gov.in ವೆಬ್ ಸೈಟ್‌ಗೆ ಬೇಟಿ ನೀಡಬಹುದು
ಮೆಟ್ರಿಕ-ನಂತರದ ವಿದ್ಯಾರ್ಥಿವೇತನ: ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ title=

ಧಾರವಾಡ : ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಮತ್ತು ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ನಿಮ್ಮ ಕ್ರೆಡಿಟ್ ಸ್ಕೋರ್ ಹೆಚ್ಚಿಸಬೇಕೆ? ಇಲ್ಲಿದೆ 5 ಸುಲಭ ಮಾರ್ಗಗಳು..!

ಜನವರಿ 15, 2024 ವರೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು https://ssp.postmatric.karnataka.gov.in ವೆಬ್ ಸೈಟ್‌ಗೆ ಬೇಟಿ ನೀಡಬಹುದು.

ಇದನ್ನೂ ಓದಿ: ಶ್ರೀರಾಮ ಜನ್ಮ ಭೂಮಿಯಲ್ಲಿ ಕರ್ಣಾಟಕ ಬ್ಯಾಂಕ್ ನ 915 ನೇ ಶಾಖೆ ಪ್ರಾರಂಭ 

ಹೆಚ್ಚಿನ ಮಾಹಿತಿಗಾಗಿ ದೂ.ಸಂ. 080-35254757, 8050770005 bcwdhelpline@gmail.com, postmatrichelp@karnataka.gov.in ಸಂಪರ್ಕಿಸಬಹುದೆAದು

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News