Job Alert: ಡಿಗ್ರಿ ಪಾಸ್ ಆಗಿದ್ರೆ ಈ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿರಿ

IIA Project Assistant: 1 ಪ್ರಾಜೆಕ್ಟ್​ ಅಸಿಸ್ಟೆಂಟ್​​​​​ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 27ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

Written by - Puttaraj K Alur | Last Updated : Feb 11, 2024, 08:32 PM IST
  • Indian Institute of Astrophysicsನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಪ್ರಾಜೆಕ್ಟ್​ ಅಸಿಸ್ಟೆಂಟ್​​​​​ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ
  • ಫೆಬ್ರವರಿ 27ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು
Job Alert: ಡಿಗ್ರಿ ಪಾಸ್ ಆಗಿದ್ರೆ ಈ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿರಿ title=
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್

ಬೆಂಗಳೂರು: Indian Institute of Astrophysicsನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಪ್ರಾಜೆಕ್ಟ್​ ಅಸಿಸ್ಟೆಂಟ್​​​​​ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 27ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

ಶೈಕ್ಷಣಿಕ ಅರ್ಹತೆ: ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ, ಬಿ.ಎಡ್​, ಬಿಇ ಅಥವಾ ಬಿ.ಟೆಕ್​ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಮಧ್ಯಪ್ರದೇಶದ ಜಬುವಾದಲ್ಲಿ ಪ್ರಧಾನಿ ರೋಡ್‌ಶೋ : 7550ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ

ವಯೋಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ: ಮಾಸಿಕ ₹24,000

ಉದ್ಯೋಗದ ಸ್ಥಳ: ಮೈಸೂರು

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಸಂದರ್ಶನ ನಡೆಯುವ ಸ್ಥಳ: ಇನ್ಸ್ಟಿಟ್ಯೂಟ್ ಕ್ಯಾಂಪಸ್, 2ನೇ ಬ್ಲಾಕ್, ಕೋರಮಂಗಲ, ಸರ್ಜಾಪುರ ರಸ್ತೆ, ಬೆಂಗಳೂರು – 560034

ಹೆಚ್ಚಿನ ಮಾಹಿತಿಗೆ Indian Institute of Astrophysics ಅಧಿಕೃತ ವೆಬ್‌ಸೈಟ್‌ https://www.iiap.res.in/ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ಇದನ್ನೂ ಓದಿ: ನವದೆಹಲಿಯಲ್ಲಿ ಇಂದಿನಿಂದ ಫೆ.18 ರವೆರೆಗೆ ನಡೆಯಲಿದೆ 51ನೇ ಆವೃತ್ತಿಯ ವಿಶ್ವ ಪುಸ್ತಕ ಮೇಳ 2024

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News