kolar breaking: ಮದುವೆಯಾದ ದಿನವೇ ಹೊಡೆದಾಡಿಕೊಂಡು ಮಸಣ ಸೇರಿದ ಮದುಮಕ್ಕಳು! ನಿನ್ನೆ ವಧು, ಇಂದು ವರ ಸಾವು

ನಿನ್ನೆ ಬೆಳಗ್ಗೆ ಮದುವೆಯಾದ ಬಳಿಕ ನೂತನ ಪತಿ ಪತ್ನಿ ಇಬ್ಬರೂ ಮನೆಯ ಕೋಣೆಯಲ್ಲಿ ಹೊಡೆದಾಡಿಕೊಂಡಿದ್ದರು.

Written by - Chetana Devarmani | Last Updated : Aug 8, 2024, 09:45 AM IST
  • ನೂತನ ವಧು ವರ ಪರಸ್ಪರ ಮಾರಾಮಾರಿ ಪ್ರಕರಣ
  • ಚಿಕಿತ್ಸೆ ಫಲಕಾರಿಯಾಗದೆ ವಧು ವರರು ಸಾವು
  • ಹೊಡೆದಾಡಿಕೊಂಡು ಸಾವನ್ನಪ್ಪಿದ ಮದುಮಕ್ಕಳು
kolar breaking: ಮದುವೆಯಾದ ದಿನವೇ ಹೊಡೆದಾಡಿಕೊಂಡು ಮಸಣ ಸೇರಿದ ಮದುಮಕ್ಕಳು! ನಿನ್ನೆ ವಧು, ಇಂದು ವರ ಸಾವು title=

ಕೋಲಾರ : ನೂತನ ವಧು ವರರು ಪರಸ್ಪರ ಹೊಡೆದಾಡಿಕೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಮದುಮಕ್ಕಳು ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಇದನ್ನೂ ಓದಿ: ಪ್ರವಾಸಿಗರಿಗೆ ಸಿಹಿಸುದ್ದಿ: ಭಾರತದ ನಯಾಗರ 'ಹೊಗೆನಕಲ್ ಜಲಪಾತ'ಕ್ಕಿಲ್ಲ ನಿರ್ಬಂಧ 

ನಿನ್ನೆ ಬೆಳಗ್ಗೆ ಮದುವೆಯಾದ ಬಳಿಕ ನೂತನ ಪತಿ ಪತ್ನಿ ಇಬ್ಬರೂ ಮನೆಯ ಕೋಣೆಯಲ್ಲಿ ಹೊಡೆದಾಡಿಕೊಂಡಿದ್ದರು. ಈ ವೇಳೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು.

ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಪತ್ನಿ ಸಾವನ್ನಪ್ಪಿದ್ದಳು. ಪತಿಯನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರಾತ್ರಿ ರವಾನಿಸಲಾಗಿತ್ತು. ಇದೀಗ ಪತಿ ಕೂಡ ಸಹ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾನೆ.

ಇದನ್ನೂ ಓದಿ: Cockroaches: ಈ ದೇಶದಲ್ಲಿ ಜಿರಳೆಗೆ ಚಿನ್ನದ ಬೆಲೆ; 1KGಗೆ ರೇಟ್ ಎಷ್ಟು ಗೊತ್ತಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News