ತಲ್ವಾರ್‌ನಿಂದ ಕೇಕ್ ಕತ್ತರಿಸಿ ಅದ್ಧೂರಿ ಜನ್ಮದಿನ ಆಚರಣೆ

ತಲ್ವಾರ್‌ನಿಂದ ಕೇಕ್ ಕತ್ತರಿಸಿ ಅದ್ಧೂರಿ ಜನ್ಮದಿನ ಆಚರಿಸಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ.

Written by - Chetana Devarmani | Last Updated : Jul 25, 2022, 01:07 PM IST
  • ತಲ್ವಾರ್‌ನಿಂದ ಕೇಕ್ ಕತ್ತರಿಸಿ ಅದ್ಧೂರಿ ಜನ್ಮದಿನ ಆಚರಣೆ
  • ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಘಟನೆ
  • ಜುಲೈ 23 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ
ತಲ್ವಾರ್‌ನಿಂದ ಕೇಕ್ ಕತ್ತರಿಸಿ ಅದ್ಧೂರಿ ಜನ್ಮದಿನ ಆಚರಣೆ  title=
ತಲ್ವಾರ್‌

ಬೆಳಗಾವಿ: ತಲ್ವಾರ್‌ನಿಂದ ಕೇಕ್ ಕತ್ತರಿಸಿ ಅದ್ಧೂರಿ ಜನ್ಮದಿನ ಆಚರಿಸಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ. ಜುಲೈ 23 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

ಇದನ್ನೂ ಓದಿ: ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು

ಸಂಗನಕೇರಿ ಗ್ರಾಮದ ಮಲ್ಲಿಕ್ ನದಾಫ್, ಅಶೋಕ ಗಾಡಿವಡ್ಡರ ತಲ್ವಾರ್‌ನಿಂದ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾರೆ. ಸಾರ್ವಜನಿಕವಾಗಿ ತಲ್ವಾರ್‌ನಿಂದ ಕೇಕ್ ಕಟ್ ಮಾಡಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ತಲ್ವಾರ್‌ನಿಂದ ಕೇಕ್ ಕತ್ತರಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. 

ಇದನ್ನೂ ಓದಿ: Vicky Katrina Gets Threats: ಸಲ್ಮಾನ್‌ ಖಾನ್‌ ಬಳಿಕ ವಿಕ್ಕಿ ಕೌಶಲ್-ಕತ್ರಿನಾಗೆ ಬಂತು ಕೊಲೆ ಬೆದರಿಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News