ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ : ಕಾಮುಕ ಶಿಕ್ಷಕ ಅಮಾನತು

ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಹಿನ್ನೆಲೆಯಲ್ಲಿ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಬೋರನಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. 

Written by - Channabasava A Kashinakunti | Last Updated : Mar 28, 2023, 09:06 AM IST
  • ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ಅಸಭ್ಯ ವರ್ತನೆ
  • ಬೋರನಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
  • ಶಾಲೆಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ : ಕಾಮುಕ ಶಿಕ್ಷಕ ಅಮಾನತು title=

ತುಮಕೂರು : ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಹಿನ್ನೆಲೆಯಲ್ಲಿ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಬೋರನಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. 

ಕಾಮುಕ ಶಿಕ್ಷಕ ಮಂಜುನಾಥ ಎಂಬಾತನ್ನನ್ನು ಕರ್ತವ್ಯ ಲೋಪದ ಆಧಾರದ ಮೇಲೆ ಮುಖ್ಯ ಶಿಕ್ಷಕ ನಟರಾಜ್ ಅವರು ಮಧುಗಿರಿ ಬಿಇಒ ತಿಮ್ಮರಾಜು ರಿಂದ ಅಮಾನತು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : Melukote Vairamudi Festival: ಇಂದಿನಿಂದ ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ

ಶಿಕ್ಷಕ ಮಂಜುನಾಥ್ 4-5 ನೇ ತರಗತಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಆರೋಪ ಕೇಳಿ ಬಂದಿದೆ. ಸದ್ಯ ಶಿಕ್ಷಕ ಮಂಜುನಾಥ ಬಡವನಹಳ್ಳಿ ಪೊಲೀಸರ ವಶಕ್ಕೆ ನೀಡಲಾಗಿದೆ.

ಇದನ್ನೂ ಓದಿ : Protest by Banjara community: ಮಾಜಿ ಸಿಎಂ ಬಿಎಸ್ ವೈ  ಮನೆ ಮೇಲೆ ಬಂಜಾರ ಸಮುದಾಯದಿಂದ ಕಲ್ಲು ತೂರಾಟ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News