ಟಾಟಾ ಏಸ್ ಪಲ್ಟಿಯಾಗಿ 15 ಕ್ಕೂ‌ ಹೆಚ್ಚು ಮಹಿಳಾ ಕಾರ್ಮಿಕರಿಗೆ ಗಾಯ

Road Accident Today: ಹೊನ್ನಹಳ್ಳಿ ಗ್ರಾಮ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದ್ದು, ಈ ಘಟನೆಯಲ್ಲಿ ಅಮಚವಾಡಿ ಗ್ರಾಮದಿಂದ ತೆರಳುತ್ತಿದ್ದ 20-25 ಮಹಿಳೆಯರಲ್ಲಿ 15 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದೆ‌.  

Written by - Yashaswini V | Last Updated : Jul 30, 2024, 10:15 AM IST
  • ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾದ ಟಾಟಾ ಏಸ್
  • ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಕೂಲಿಗೆ ತೆರಳುತ್ತಿದ್ದ ಮಹಿಳೆಯರು
  • ಕೂಲಿ ಕೆಲಸಕ್ಕಾಗಿ ಟಾಟಾ ಏಸ್ ನಲ್ಲಿ ತೆರಳುತ್ತಿದ್ದ ಅಮಚವಾಡಿ ಗ್ರಾಮದ ಮಹಿಳೆಯರು
ಟಾಟಾ ಏಸ್  ಪಲ್ಟಿಯಾಗಿ  15 ಕ್ಕೂ‌ ಹೆಚ್ಚು ಮಹಿಳಾ ಕಾರ್ಮಿಕರಿಗೆ ಗಾಯ title=

Road Accident: ಕೂಲಿ ಕಾರ್ಮಿಕರನ್ನು ಕರೆದೊಯ್ತುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನ ಪಲ್ಟಿಯಾಗಿ 15 ಕ್ಕೂ ಅಧಿಕ ಮಹಿಳೆಯರು ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿ ಸಮೀಪ ಮಂಗಳವಾರ ನಡೆದಿದೆ.

ಟಾಟಾ ಏಸ್  ಪಲ್ಟಿಯಾಗಿ  15 ಕ್ಕೂ‌ ಹೆಚ್ಚು ಜನರಿಗೆ ಗಾಯ: 
ಹೊನ್ನಹಳ್ಳಿ ಗ್ರಾಮ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದ್ದು (Tata Ace overturns), ಈ ಘಟನೆಯಲ್ಲಿ ಅಮಚವಾಡಿ ಗ್ರಾಮದಿಂದ ತೆರಳುತ್ತಿದ್ದ 20-25 ಮಹಿಳೆಯರಲ್ಲಿ 15 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದೆ‌.  

ಇದನ್ನೂ ಓದಿ- ಕಸದ ಲಾರಿ-ಬೈಕ್‌ ನಡುವೆ ಭೀಕರ ಅಪಘಾತ: ಇಬ್ಬರ ದುರ್ಮರಣ, ಚಾಲಕ ಪರಾರಿ

ಈ ಘಟನೆಯಲ್ಲಿ ಗಾಯಗೊಂಡ ಎಲ್ಲಾ ಮಹಿಳೆಯರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ (Chamarajanagar District Hospital) ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 

ಇದನ್ನೂ ಓದಿ- Accident: ಕಾರಿಗೆ ಡಿಕ್ಕಿ ಹೊಡೆದು ತಪ್ಪಿಸಿಕೊಳ್ಳುತ್ತಿದ್ದ ವೇಳೆ ಫ್ಲೈ ಓವರ್ ನಿಂದ ನೆಲಕ್ಕೆ ಅಪ್ಪಳಿಸಿದ ಲಾರಿ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ  ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News