ಚಾಮರಾಜನಗರ: ತಮ್ಮ ಅಂಗಡಿಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾವನ್ನು ತೆಗೆದು ಹಾಕುವಂತೆ ಚಿನ್ನದಂಗಡಿ ಹಾಗೂ ಬಟ್ಟೆ ಅಂಗಡಿ ಮಾಲೀಕರಿಗೆ ಅಪರಿಚಿತರು ಬೆದರಿಕೆ ಪತ್ರ ಅಂಟಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರದ ಎಂ.ಕೆ. ಸುಬ್ರಮಣ್ಯ, ಎಂ.ಕೆ. ಶ್ರೀನಿವಾಸ ಹಾಗೂ ವಾಸುಕಿ ಎಂಬುವವರಿಗೆ ಬೆದರಿಕೆ ಪತ್ರ ಬರೆದು ಅಂಚೆ ಮೂಲಕ ಕಳುಹಿಸಲಾಗಿದೆ.
ಇದನ್ನೂ ಓದಿ- ರಾಜ್ಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರ್: ಚಾಲಕ ಸಜೀವ ದಹನ
ನಿಮ್ಮ ಅಂಗಡಿಗಳ ಮುಂದೆ ಇರುವ ಸಿಸಿ ಕ್ಯಾಮರಾ ತೆಗೆಸಿ, ಇಲ್ಲದಿದ್ದರೇ ತಕ್ಕ ಪಾಠ ಕಲಿಸುತ್ತೇವೆ ಎಂದು ಡೇಂಜರ್ ಸಿಂಬಲ್ ಬರೆದು ಕಳುಹಿಸಿದ್ದಾರೆ.
ಮೂರು ಅಂಗಡಿ ಮಾಲೀಕರ ಹೆಸರು ಬರೆದು ಬೆದರಿಕೆ ಹಾಕಿರುವ ಆಸಾಮಿಗಳ ವಿರುದ್ಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ದೂರು ಕೊಡಲಾಗಿದೆ.
ಇದನ್ನೂ ಓದಿ- ಆಟೋ ವಿಚಾರಕ್ಕೆ ಮೂವರು ಮಹಿಳೆಯರಿಂದ ಹಲ್ಲೆ: ವ್ಯಕ್ತಿ ಸಾವು!
ಇದರ ಬೆನ್ನಲೆ ರಾತ್ರಿ ಮೂರು ಅಂಗಡಿಗಳಲ್ಲಿ ಕಳ್ಳತನ ಆಗಿದ್ದು ವ್ಯಾಪಾರಿಗಳನ್ನು ಬೆಚ್ಚಿ ಬೀಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.