ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟ : ಅರ್ಜಿ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮೂರುದಿನಗಳ ಕಾಲ ಅಖಿಲ ಭಾರತ ಕನ್ನಡ ಕಾವ್ಯ  ಕಮ್ಮಟವನ್ನು ಇದೇ ಮಾರ್ಚ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿದೆ.

Last Updated : Feb 1, 2021, 09:13 PM IST
  • ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮೂರುದಿನಗಳ ಕಾಲ ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟವನ್ನು ಇದೇ ಮಾರ್ಚ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿದೆ.
ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟ : ಅರ್ಜಿ ಆಹ್ವಾನ title=
Photo Courtesy: Facebook

ಬೆಂಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮೂರುದಿನಗಳ ಕಾಲ ಅಖಿಲ ಭಾರತ ಕನ್ನಡ ಕಾವ್ಯ  ಕಮ್ಮಟವನ್ನು ಇದೇ ಮಾರ್ಚ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿದೆ.

ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.20 ರಿಂದ 40 ವರ್ಷದೊಳಗಿನ ದೇಶದ ಎಲ್ಲಾ ಭಾಗದ ಆಸಕ್ತರು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ:ಕರ್ನಾಟಕ ಸಾಹಿತ್ಯ ಅಕಾಡೆಮಿ ವಿವಿಧ ಕಮ್ಮಟಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಮತ್ತು ಇತರೆ ವಿವರಗಳನ್ನು ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http:/karnatakasahityaacademy.org ಮೂಲಕ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G

iOS Link - https://apple.co/3loQYe
 
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News