67th National Film Awards: ನಾಲ್ಕನೇ ಬಾರಿಗೆ 'ರಾಷ್ಟ್ರ ಪ್ರಶಸ್ತಿ' ಮುಡಿಗೇರಿಸಿಕೊಂಡ ಕಂಗನಾ​ ರನೌತ್..!

ಮೂರು ಬಾರಿ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿರುವ ಕಂಗನಾ ಅವರಿಗೆ ಇದು ನಾಲ್ಕನೆಯ ರಾಷ್ಟ್ರೀಯ ಪ್ರಶಸ್ತಿ

Last Updated : Mar 22, 2021, 06:00 PM IST
  • 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, 2019ನೇ ಸಾಲಿನ ಅತ್ಯುತ್ತಮ ನಟಿಯಾಗಿ ಕಂಗನಾ ರಣಾವತ್
  • ಮೂರು ಬಾರಿ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿರುವ ಕಂಗನಾ ಅವರಿಗೆ ಇದು ನಾಲ್ಕನೆಯ ರಾಷ್ಟ್ರೀಯ ಪ್ರಶಸ್ತಿ
  • ಸುಶಾಂತ್​ ಸಿಂಗ್​ ಅಭಿನಯದ, ನಿತೇಶ್ ತಿವಾರಿ ನಿರ್ದೇಶನದ ಚಿಚೋರ್​ ಅತ್ಯುತ್ತಮ ಹಿಂದಿ ಚಿತ್ರ ಪ್ರಶಸ್ತಿ
67th National Film Awards: ನಾಲ್ಕನೇ ಬಾರಿಗೆ 'ರಾಷ್ಟ್ರ ಪ್ರಶಸ್ತಿ' ಮುಡಿಗೇರಿಸಿಕೊಂಡ ಕಂಗನಾ​ ರನೌತ್..! title=

ನವದೆಹಲಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, 2019ನೇ ಸಾಲಿನ ಅತ್ಯುತ್ತಮ ನಟಿಯಾಗಿ ಕಂಗನಾ ರಣಾವತ್​ ಹೊರಹೊಮ್ಮಿದ್ದಾರೆ. ಇದಾಗಲೇ ಮೂರು ಬಾರಿ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿರುವ ಕಂಗನಾ ಅವರಿಗೆ ಇದು ನಾಲ್ಕನೆಯ ರಾಷ್ಟ್ರೀಯ ಪ್ರಶಸ್ತಿಯಾಗಿದೆ.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಇಂದು ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ. 'ಮಣಿಕರ್ಣಿಕಾ' ಹಾಗೂ 'ಪಂಗಾ' ಚಿತ್ರದ ನಟನೆಗೆ ಈ ಬಾರಿ ಪ್ರಶಸ್ತಿ ಕಂಗನಾ(Kangana Ranaut) ಅವರ ಪಾಲಾಗಿದೆ. ಸುಶಾಂತ್​ ಸಿಂಗ್​ ಅಭಿನಯದ, ನಿತೇಶ್ ತಿವಾರಿ ನಿರ್ದೇಶನದ ಚಿಚೋರ್​ ಅತ್ಯುತ್ತಮ ಹಿಂದಿ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಮನೋಜ್ ಬಾಜಪೇಯಿ ಮತ್ತು ಧನುಷ್ ಕ್ರಮವಾಗಿ ಭೋಂಸ್ಲೆ ಮತ್ತು ಅಸುರನ್ ಚಿತ್ರಗಳಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ತಲೈವಿ ಜಯಲಲೀತಾ ಪಾತ್ರದಲ್ಲಿ ಮಿಂಚಿದ ಬಾಲಿವುಡ್ ಬೆಡಗಿ ಕಂಗನಾ

ಇನ್ನೂ ಬಿಡುಗಡೆಯಾಗಬೇಕಿರುವ ಮಲಿಯಾಳಂ ಚಿತ್ರ ಮರಕ್ಕರ್: ಅರಬಿಕಡಲಿಂಟೆ ಸಿಂಹಮ್ ಅತ್ಯುತ್ತಮ ಚಲನಚಿತ್ರಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಚಿತ್ರವನ್ನು ಮೋಹನ್ ಲಾಲ್(Mohan Lal) ಪ್ರಿಯದರ್ಶನ್ ನಿರ್ದೇಶಿಸಿದ್ದಾರೆ.

Vanity Vanನಲ್ಲಿ ಏಕಾಂಗಿಯಾಗಿರುವಾಗ Parineeti Chopra ಈ ಕೆಲ್ಸಾ ಮಾಡ್ತಾಳಂತೆ !

ತಮಿಳಿನ ಅಸುರನ್ ಮತ್ತು ತೆಲುಗಿನ ಜರ್ಸಿ ಅತ್ಯುತ್ತಮ ಚಿತ್ರ ಪಶಸ್ತಿ ಪಡೆದುಕೊಂಡಿದೆ. ಸೂಪರ್ ಡಿಲಕ್ಸ್‌ಗಾಗಿ ವಿಜಯ್ ಸೇತುಪತಿ(Vijay Setupati) ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದಿದ್ದಾರೆ.

Janhvi Kapoor ಬಳಿ ಫ್ಯಾನ್ ಒಬ್ಬರು Kiss ಕೇಳಿದಾಗ ನಟಿ ಪ್ರತಿಕ್ರಿಯಿಸಿದ್ದು ಹೀಗೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News