Actor Kishore: ಸೌಜನ್ಯ ಕೇಸ್​,ಮಣಿಪುರ ಘಟನೆ ಬಗ್ಗೆ ಧ್ವನಿ ಎತ್ತಿದ ನಟ ಕಿಶೋರ್ !

Actor Kishore: ನಟ ಕಿಶೋರ್ ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಇರುವ ವ್ಯಕ್ತಿ. ಸಂಭವಿಸುವ ಘಟನೆಗಳಿಂದ ಅನ್ಯಾಯ ಎನಿಸಿದಾಗ ನ್ಯಾಯಕ್ಕಾಗಿ ಧ್ವನಿ ಎತ್ತಲು ಹಿಂದೆ  ಮುಂದೆ ನೋಡುವುದಿಲ್ಲ. ಯಾವುದೇ ಘಟನೆ ಇರಲಿ ಅನ್ಯಾಯದ ವಿರುದ್ದ ಮಾತಾನಾಡುತ್ತಾರೆ.

Written by - Zee Kannada News Desk | Last Updated : Aug 1, 2023, 07:11 PM IST
  • ಸೌಜನ್ಯ ಕೇಸ್​,ಮಣಿಪುರ ಘಟನೆ ಬಗ್ಗೆ ಧ್ವನಿ ಎತ್ತಿದ ನಟ ಕಿಶೋರ್
  • ಅನ್ಯಾಯ ಪರ ಮಾತನಾಡುವ ನಟ
  • ನಾವು ಪ್ರೀತಿಯ ಬೀಜ ಬಿತ್ತಬೇಕು ವಿಷದ ಬೀಜ ಬಿತ್ತಬಾರದು ನಟ ಕಿಶೋರ್
Actor Kishore: ಸೌಜನ್ಯ ಕೇಸ್​,ಮಣಿಪುರ ಘಟನೆ ಬಗ್ಗೆ ಧ್ವನಿ ಎತ್ತಿದ ನಟ ಕಿಶೋರ್ ! title=

ಬೆಂಗಳೂರು: ನಟ ಕಿಶೋರ್ ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಇರುವ ವ್ಯಕ್ತಿ. ಸಂಭವಿಸುವ ಘಟನೆಗಳಿಂದ ಅನ್ಯಾಯ ಎನಿಸಿದಾಗ ನ್ಯಾಯಕ್ಕಾಗಿ ಧ್ವನಿ ಎತ್ತಲು ಹಿಂದೆ  ಮುಂದೆ ನೋಡುವುದಿಲ್ಲ. ಯಾವುದೇ ಘಟನೆ ಇರಲಿ ಅನ್ಯಾಯದ ವಿರುದ್ದ ಮಾತಾನಾಡುತ್ತಾರೆ.

ಮಣಿಪುರ ಘಟನೆ  ಬಗ್ಗೆಯು ಆಡಳಿತ ವ್ಯವಸ್ಥೆ ಬಗ್ಗೆ ಗುಡುಗಿದ್ದರು.ಇದೀಗ ಸೌಜನ್ಯ ಕೇಸ್ ಪ್ರಕರ ಸಂಬಂಧ ಪಟ್ಟಂತೆ ಮಾತನಾಡಿದ್ದಾರೆ. ಸೌಜನ್ಯ ಕೇಸ್​,ಮಣಿಪುರ ಘಟನೆ ಈ ಎರಡು ವಿಷಯಗಳು ನೋವಿನ ಸಂಗತಿ. ರಾಜಕೀಯದ ದಾಳಗಳಾಗಿ ಅಪರಾಧ ಪ್ರಕರಣಗಳನ್ನು ತಿರುವುದು ತಪ್ಪುಎಂದಿದ್ದಾರೆ. 

ಇದನ್ನೂ ಓದಿ: ಸೌಜನ್ಯ ಪ್ರಕರಣ: ಧರ್ಮಸ್ಥಳ ಮಂಜುನಾಥ ದರ್ಶನದ ನಟ ದುನಿಯಾ ವಿಜಯ್‌ ಹೇಳಿದ್ದೇನು..?

ಪ್ರಜಾಪ್ರಭುತ್ವದಲ್ಲಿ ನಾವು ರಾಜರು ಎಂದ ಮೇಲೆ ಅಂದರ ಕೈಯಿಂದ ನ್ಯಾಯ ನಿರೀಕ್ಷಿಸಬಾರದು. ಈ ಘಟನೆ ಸಂಬಂಧಿಸಿದಂತೆ ಯಾರಿಗೊ ಅನ್ಯಾಯ ಆಗಿದೆ. ನಮಗ್ಯಾಕೆ ಎಂದು ಕೂರುವ ಮನಸ್ಥಿತಿ ಮೊದಲು ಬಿಡಬೇಕು. ಅವರಿಗಾದ ಸ್ಥಿತಿ ನಾಳೆ ನಮಗೂ ಆಗಬಹುದು ಹೀಗಾಗಿ ಯಾವುದೇ ಅನ್ಯಾಯ ಎನಿಸಿದರೂ ಧ್ವನಿ ಎತ್ತುವರಾಗಬೇಕು.

ಮಣಿಪುರ ಹಾಗೂ ಸೌಜನ್ಯ ಕೇಸ್ನಂತಹ ಘಟನೆಗಳು ಎಲ್ಲೂ ಸಂಭವಿಸಬಾರದು ಎಂದರು. ಇನ್ನು ಸೌಜನ್ಯ ಪ್ರಕರಣದ ವಿಚಾರವಾಗಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಇದು ಒಳ್ಳೆಯ ಬೆಳವಣಿಗೆ ಎಂದು ಕಿಶೋರ್ ಮುಕ್ತವಾಗಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News