ಬಹುನಿರೀಕ್ಷಿತ 'ರಂಗನಾಯಕ ಚಿತ್ರದಲ್ಲಿ ಜಗ್ಗೇಶ್ ತಾಯಿ ಪಾತ್ರದಲ್ಲಿ ನಟಿ ಚೈತ್ರಾ ಕೊಟ್ಟೂರು

Ranganayak :  ಗುರುಪ್ರಸಾದ್ ನಿರ್ದೇಶನದ ನವರಸ ನಾಯಕ' ಜಗ್ಗೇಶ್ ಅಭಿನಯದ ಬಹುನಿರೀಕ್ಷಿತ 'ರಂಗನಾಯಕ' ಸಿನಿಮಾ ಮಾರ್ಚ್ 8ಕ್ಕೆ ಬಿಡುಗಡೆಗೆ ಸಜ್ಜಾಗಿದೆ. 

Written by - Zee Kannada News Desk | Last Updated : Feb 19, 2024, 11:50 PM IST
  • ಬಹುನಿರೀಕ್ಷಿತ 'ರಂಗನಾಯಕ' ಸಿನಿಮಾ ಮಾರ್ಚ್ 8ಕ್ಕೆ ಬಿಡುಗಡೆಗೆ ಸಜ್ಜಾಗಿದೆ.
  • ಆ ಪಾತ್ರಕ್ಕೆ ನ್ಯಾಯ ಒದಗಿಸುವಂತಹ ನಟಿ ಬೇಕು ಎಂದು ಹುಡುಕಲು ಹೊರಟಾಗ ನಮಗೆ ಚೈತ್ರಾ ಕೊಟ್ಟೂರು ಅವರು ಸಿಕ್ಕರು
  • ರಂಗನಾಯಕ' ನಿರ್ದೇಶಕ ಗುರು ಪ್ರಸಾದ್ ಅವರು ಚೈತ್ರಾ ಕೊಟ್ಟೂರ್ ಅವರ ಪಾತ್ರದ ಕುರಿತು ಮಾತನಾಡಿದರು.
ಬಹುನಿರೀಕ್ಷಿತ 'ರಂಗನಾಯಕ ಚಿತ್ರದಲ್ಲಿ ಜಗ್ಗೇಶ್ ತಾಯಿ ಪಾತ್ರದಲ್ಲಿ ನಟಿ ಚೈತ್ರಾ ಕೊಟ್ಟೂರು title=

 Chaitra kottur in Ranganayak movie : ನವರಸ ನಾಯಕ' ಜಗ್ಗೇಶ್ ಅಭಿನಯದ  ಗುರುಪ್ರಸಾದ್ ನಿರ್ದೇಶನದ ಬಹುನಿರೀಕ್ಷಿತ 'ರಂಗನಾಯಕ'  ಸಿನಿಮಾ ಮಾರ್ಚ್ 8ಕ್ಕೆ ಬಿಡುಗಡೆಗೆ ಸಜ್ಜಾಗಿದ್ದು,  ಚಿತ್ರದಲ್ಲಿ ಜಗ್ಗೇಶ್ ಅವರ ತಾಯಿ ಪಾತ್ರದಲ್ಲಿ ನಟಿ ಚೈತ್ರಾ ಕೊಟ್ಟೂರು ನಟಿಸಿದ್ದಾರೆ.

ಇತ್ತೀಚೆಗೆ 'ರಂಗನಾಯಕ'  ಚಿತ್ರತಂಡ ಶಾರದಸುತ ಸಾಹಿತ್ಯ ಬರೆದಿರುವ,  ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ ಮತ್ತು ನಾಗರಾಜ್ ಅವರು ಹಾಡಿರುವ  'ಎನ್ನ ಮನದರಸಿ' ಎಂಬ ಶೀರ್ಷಿಕೆಯುಳ್ಳ ಚಿತ್ರದ ಹಾಡೊಂದನ್ನು ಬಿಡುಗಡೆಗೊಳಿಸಿದ್ದಾರೆ. ಆ ಹಾಡಿನಲ್ಲಿ ಜಗ್ಗೇಶ್ ಮತ್ತು ರಚಿತಾ ಮಹಾಲಕ್ಷ್ಮಿ ಕಾಣಿಸಿಕೊಂಡಿದ್ದಾರೆ. 

ಇದನ್ನು ಓದಿ : ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಕರ್ನಾಟಕ ಸರ್ಕಾರ ಘೋಷಣೆ

ಈ ಸಿನಿಮಾದಲ್ಲಿ ಜಗ್ಗೇಶ್ ಅವರ ತಾಯಿ ಪಾತ್ರ ಬರುತ್ತದೆ, ಅದಕ್ಕಾಗಿ ಒಬ್ಬ ನಟಿ ನಮಗೆ ಬೇಕಾಗಿದ್ದರು.  ಯಾರಾದರೂ ವಯಸ್ಸಾದವರನ್ನೇ ಹುಡುಕೋಣ ಎಂದುಕೊಂಡೆವು. ಆದರೆ ಅವರು ನಮ್ಮ ಕಾಮಿಡಿಗೆ ಹೊಂದಿಕೊಳ್ಳುತ್ತಾರೋ ಇಲ್ಲವೋ ಎಂಬ ಅನುಮಾನ ಬಂತು. ಕೊನೆಗೆ ಯುವತಿಯನ್ನೇ ತಾಯಿ ಪಾತ್ರಕ್ಕೆ ಸೆಲೆಕ್ಟ್ ಮಾಡುವುದು ಎಂದು ತೀರ್ಮಾನವಾಯ್ತು.

ಇದನ್ನು ಓದಿ : GK Quiz: ಯಾವ ಆಂಜನೇಯನ ದೇವಸ್ಥಾನದಲ್ಲಿ ಮುಸ್ಲಿಮರು ಪೂಜೆ ಸಲ್ಲಿಸುತ್ತಾರೆ?

 ಆ ಪಾತ್ರಕ್ಕೆ ನ್ಯಾಯ ಒದಗಿಸುವಂತಹ ನಟಿ ಬೇಕು ಎಂದು ಹುಡುಕಲು ಹೊರಟಾಗ ನಮಗೆ ಚೈತ್ರಾ ಕೊಟ್ಟೂರು ಅವರು ಸಿಕ್ಕರು ಎಂದು ಹೇಳಿದರು.ಅದೊಂಥರ ವಿಭಿನ್ನವಾದ ಪಾತ್ರ.ಎಂದು 'ರಂಗನಾಯಕ'  ನಿರ್ದೇಶಕ ಗುರು ಪ್ರಸಾದ್ ಅವರು ಚೈತ್ರಾ ಕೊಟ್ಟೂರ್ ಅವರ ಪಾತ್ರದ ಕುರಿತು ಮಾತನಾಡಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News