Actress Ramya: ಅಭಿಮಾನಿ ಜೊತೆ ಸರಳತೆ ಮೆರೆದ ಮೋಹಕ ತಾರೆ ರಮ್ಯಾ; ಪದ್ಮಾವತಿ ಸಿಂಪ್ಲಿಸಿಟಿಗೆ ಫ್ಯಾನ್ಸ್‌ ಫಿದಾ!

Actress Ramya: ಸ್ಯಾಂಡಲ್ವುಡ್‌ ಬೆಡಗಿ ಮೋಹಕ ತಾರೆ ರಮ್ಯಾ ಅಭಿಮಾನಿಯೊಬ್ಬರಿಗೆ ಪೋಟೋಕ್ಕೆ ಪೋಸ್‌ ಕೊಡುವ ನೀಡುವ ನಿಟ್ಟಿನಲ್ಲಿ ಯುವಕನೊಬ್ಬನ ಹೆಗಲ ಮೇಲೆ ಕೈ ಹಾಕಿ ಫೋಟೊ ತೆಗೆಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

Written by - Zee Kannada News Desk | Last Updated : Jun 26, 2023, 12:52 PM IST
  • ಮೋಹಕ ತಾರೆ ರಮ್ಯಾ ಸಿಂಪ್ಲಿಸಿಟಿಗೆ ಫ್ಯಾನ್ಸ್‌ ಫಿದಾ
  • ಅಭಿಮಾನಿ ಜೊತೆ ಸರಳತೆ ಮೆರೆದ ಮೋಹಕ ತಾರೆ ರಮ್ಯಾ
  • ಮರಳಿ ಸಿನಿಮಾದತ್ತ ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ
Actress Ramya: ಅಭಿಮಾನಿ ಜೊತೆ ಸರಳತೆ ಮೆರೆದ ಮೋಹಕ ತಾರೆ ರಮ್ಯಾ; ಪದ್ಮಾವತಿ ಸಿಂಪ್ಲಿಸಿಟಿಗೆ ಫ್ಯಾನ್ಸ್‌ ಫಿದಾ! title=

ಮೋಹಕ ತಾರೆ ರಮ್ಯ ಎಂದರೆ ಅದೆಷ್ಟೊ ಯುವಕರ ಕನಸಿನ ರಾಣಿ. ಅಂದಿಗೂ ಇಂದಿಗೂ ಅದೇ ಪ್ರೀತಿ ಅಭಿಮಾನ ಬೆಳೆಸಿಕೊಂಡಿದ್ದಾರೆ. ಕೆಲವು ವರ್ಷಗಳ ಕಾಲ ಚಿತ್ರಗಂಗದಿಂದ ದೂರ ಉಳಿದಿದ್ದ ನಟಿ ಮತ್ತೆ ಕಮ್ ಬ್ಯಾಕ್ ಆಗಿರುವುದು ಫ್ಯಾನ್ಸ್‌ ಸಂತಸದ ವಿಷಯವಾಗಿದೆ. 

ಇದೀಗ ಸ್ಯಾಂಡಲ್ವುಡ್‌ ಬೆಡಗಿ ಅಭಿಮಾನಿಯೊಬ್ಬರಿಗೆ ಪೋಟೋಕ್ಕೆ ಪೋಸ್‌ ಕೊಡುವ ನೀಡುವ ನಿಟ್ಟಿನಲ್ಲಿ ಯುವಕನೊಬ್ಬನ ಹೆಗಲ ಮೇಲೆ ಕೈ ಹಾಕಿ ಫೋಟೊ ತೆಗೆಸಿಕೊಂಡಿರುವುದು ಸಿಂಪ್ಲಿಸಿಟಿಗೆ ತೋರಿರುವುದಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

ಇದನ್ನೂ ಓದಿ: 'Kenda Sampige': ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿರುವ 'ಕೆಂಡ ಸಂಪಿಗೆ' ಧಾರವಾಹಿ ; ಇಲ್ಲಿದೆ ಅಪ್‌ಡೇಟ್ಸ್

20 ವರ್ಷಗಳ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟಿ ಇದೀಗ  'ಆಪಲ್ ಬಾಕ್ಸ್ ಸ್ಟುಡಿಯೋಸ್' ನಿರ್ಮಾಣ ಸಂಸ್ಥೆ ಮೂಲಕ ಹೊಸ ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಸ್ಯಾಂಡಲ್ವುಡ್‌  ರಮ್ಯಾ ಹೀರೊಯಿನ್‌ ಆಗಿ ಲಕ್ಷಂತರ ಅಭಿಮಾನಿ ಸಂಪಾದಿಸಿರುವ ನಟಿ, ಸಿನಿಮಾ ನಿರ್ಮಾಣ ಮೂಲಕ ಯಾವ ರೀತಿಯ ಸಿನಿಮಾಗಳನ್ನು ನೀಡುತ್ತಾರೆಂದು ಅಭಿಮಾನಿಗಳು ನೀರಿಕ್ಷೆಯಲ್ಲಿದ್ದಾರೆ. 

ಇದನ್ನೂ ಓದಿ: Sitarama Serial: ʼಸೀತಾರಾಮʼ ಧಾರಾವಾಹಿ ಲಾಂಚ್ ಬಗ್ಗೆ ಡಿಕೆಡಿ ವೇದಿಕೆಯಲ್ಲಿ ರೀವಿಲ್‌..!

ಮುಸ್ಸಂಜೆ ಮಾತು, ಜೊತೆ ಜೊತೆಯಲಿ,ಆಕಾಶ್, ಅಮೃತಧಾರೆ, ಆದಿ, ಸೇವಂತಿ ಸೇವಂತಿ, ಲಕ್ಕಿ, ಸಂಜು ವೆಡ್ಸ್​ ಗೀತಾ ಸೇರಿದಂತೆ ಅನೇಕ ಸೂಪರ್​ ಹಿಟ್​ ಸಿನಿಮಾಗಳಲ್ಲಿ ನಟಿ ರಮ್ಯಾ ನಟಿಸಿ ಸೈ ಎನಿಸಿಕೊಂಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News