Raha Kapoor : ಬಿಟೌನ್ ಕ್ಯೂಟ್ ಜೋಡಿ ಆಲಿಯಾ-ರಣಬೀರ್ ಕಪೂರ್ ಮುದ್ದಿನ ಮಗಳು ರಾಹಾ ಕಪೂರ್ ವೀಡಿಯೊ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರನ್ನು ನೋಡಿದ ರಾಹಾ ಪ್ರತಿಕ್ರಿಯೆ ನೆಟ್ಟಿಗರ ಗಮನ ಸೆಳೆಯುತ್ತಿದೆ.. ಪುತ್ರಿಯ ರಿಯಾಕ್ಷನ್ ನೋಡಿ ಆಲಿಯಾ ಭಟ್ ಕೂಡ ನಕ್ಕಿದ್ದಾರೆ...
ಬಾಲಿವುಡ್‌ನ ಕ್ಯೂಟ್ ಕಪಲ್‌ಗಳಲ್ಲಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಜೋಡಿ ಒಂದು. ಈ ಸ್ಟಾರ್ ಕಪಲ್ ಪುತ್ರಿ ರಾಹಾ ಕಪೂರ್ ತನ್ನ ಕ್ಯೂಟ್‌ನೆಸ್‌ನಿಂದ ಲಕ್ಷಾಂತರ ಜನರ ಹೃದಯವನ್ನು ಗೆಲ್ಲುತ್ತಿದ್ದಾರೆ. ಕಳೆದ ವರ್ಷ ಕ್ರಿಸ್‌ಮಸ್‌ನಲ್ಲಿ ರಣವೀರ್ ಕಪೂರ್ ಮತ್ತು ಆಲಿಯಾ ಭಟ್ ಮೊದಲ ಬಾರಿಗೆ ತಮ್ಮ ಮಗಳ ಮುಖವನ್ನು ಸಾರ್ವಜನಿಕರಿಗೆ ತೋರಿಸಿದರು.
ಇದನ್ನೂ ಓದಿ:ಬೆತ್ತಲೆಯಾಗಿ ಹೊಸ ವರ್ಷ 2025 ಸೆಲೆಬ್ರೇಟ್..! ಗ್ರಾಹಕರಿಗೆ ಈ ಹೋಟೆಲ್ ನೀಡುತ್ತಿದೆ ಬಂಫರ್ ಆಫರ್
ಅಂದಿನಿಂದ ರಾಹಾ ಕಪೂರ್ ಸಾಮಾಜಿಕ ಜಾಲತಾಣಗಳಲ್ಲಿ ಆವರಿಸಿಕೊಂಡಿದ್ದಾರೆ. ಅಲ್ಲದೆ, ವೈರಲ್ ಆಗಿರುವ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರ ಮಗಳ ವೀಡಿಯೊವನ್ನು ನೋಡಿ ಲಕ್ಷಾಂತರ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ... ಪುಟ್ಟ ರಾಹಾಳ ಕ್ಯೂಟ್ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದೆ..
ಆಲಿಯಾ ಭಟ್ ಮತ್ತು ರಣವೀರ್ ಕಪೂರ್ ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಈ ವೇಳೆ ಪಾಪರಾಜಿಗಳು ಫೋಟೋ ತೆಗೆಯಲು ಮುಂದಾದರು.. ಆಗ ಅವರತ್ತ ನೋಡಿದ ರಾಹಾ ಹಾಯ್ ಅಂತ ಕೈ ಮಾಡಿ ಪ್ಲೈಯಿಂಗ್ ಕಿಸ್ ನೀಡಿದ್ದಾರೆ.. ಮಗಳ ತುಂಟಾಟ ನೋಡಿ ಆಲಿಯಾ ಸಹ ಬಿದ್ದು ಬಿದ್ದು ನಕ್ಕರು..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.