Ganesh Chaturthi : ಪುಷ್ಪಾ 2 ಸ್ಟಾರ್ ಅಲ್ಲು ಅರ್ಜುನ್ ಅವರ 6 ವರ್ಷದ ಮಗಳು ಅರ್ಹಾ ಮತ್ತೊಮ್ಮೆ ಎಲ್ಲರ ಗಮನಸೆಳೆದಿದ್ದಾರೆ. ಈ ಬಾರಿ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸುವ ವಿಡಿಯೋ ಇಂಟರ್ನೆಟ್ನಲ್ಲಿ ವೈರಲ್ ಆಗಿದೆ. ಅಲ್ಲು ಅರ್ಹಾ ಗಣೇಶ ಚತುರ್ಥಿ ಹಬ್ಬದ ಮುನ್ನ ಪುಟ್ಟ ಮಗು ಪರಿಸರ ಸ್ನೇಹಿ ಗಣಪತಿಯನ್ನು ಮಾಡಿದ್ದಾರೆ. ಅರ್ಹಾ ಜನರ ಹೃದಯ ಗೆಲ್ಲುತ್ತಿದ್ದಾರೆ. ಇದಕ್ಕಾಗಿ ಎಲ್ಲರ ಪ್ರಶಂಸೆಗಳನ್ನು ಪಡೆಯುತ್ತಿದ್ದಾರೆ. ಅಲ್ಲು ಅರ್ಜುನ್ ಅವರ ಮಗಳು ಅರ್ಹಾ ಈ ಹಿಂದೆ ಶಾಕುಂತಲಂನಲ್ಲಿ ನಟಿಸಿದ್ದರು. ಕಿರಿಯ ಸಮಂತಾ ಪಾತ್ರವನ್ನು ನಿರ್ವಹಿಸಿದರು.
ಇದನ್ನೂ ಓದಿ: 49 ರಲ್ಲೂ 20ರ ಕಾಂತಿ..! ಮಲೈಕಾ ಸೌಂದರ್ಯಕ್ಕೆ ಮಾರು ಹೋಗದವರೇ ಇಲ್ಲ..
ಅರ್ಹಾ ದಕ್ಷಿಣ ಭಾರತದ ಇಂಡಸ್ಟ್ರಿಯಲ್ಲಿ ಅತ್ಯಂತ ಜನಪ್ರಿಯ ಸ್ಟಾರ್ ಕಿಡ್. ಅಲ್ಲು ಅರ್ಜುನ್ ಅವರ ಮಗಳ ವಿಡಿಯೋ, ಫೋಟೋಗಳನ್ನು ಶೇರ್ ಮಾಡುತ್ತಾರೆ. ಶಾಕುಂತಲಂ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ಅವರ ಮಗಳು, ಅಪ್ಪನ ವೃತ್ತಿಜೀವನದ ಹಾದಿಯನ್ನು ಆರಿಸಿಕೊಂಡು ಮುಂದೊಂದು ದಿನ ನಟಿಯಾಗುವ ಮುನ್ಸೂಚನೆ ಇದೆ.
ICONSTAR @alluarjun daughter preparing eco-friendly Ganesh 😍❤️#AlluArha #GaneshChaturthi #GanpatiBappaMorya pic.twitter.com/6dezHkOzXS
— Allu Babloo AADHF (@allubabloo) September 16, 2023
ಅಲ್ಲು ಅರ್ಜುನ್ ಒಬ್ಬ ಕೌಟುಂಬಿಕ ವ್ಯಕ್ತಿ ಆಗಿದ್ದಾರೆ. ಬಿಡುವಿದ್ದಾಗಲೆಲ್ಲ ಅವರು ತಮ್ಮ ಕುಟುಂಬದೊಂದಿಗೆ, ವಿಶೇಷವಾಗಿ ಅವರ ಮಕ್ಕಳೊಂದಿಗೆ ಸಂತೋಷದಿಂದ ಸಮಯವನ್ನು ಕಳೆಯುತ್ತಾರೆ. ಅಲ್ಲು ಅರ್ಜುನ್ ತಮ್ಮ ಮುಂದಿನ ಬ್ಲಾಕ್ ಬಸ್ಟರ್ ಸೀಕ್ವೆಲ್ ಪುಷ್ಪಾ 2 ಗಾಗಿ ತಯಾರಿಯಲ್ಲಿ ನಿರತರಾಗಿದ್ದಾರೆ. ಪುಷ್ಪಾ ಮತ್ತೊಮ್ಮೆ ತೆರೆಯ ಮೇಲೆ ಮಿಂಚಲು ಅಭಿಮಾನಿಗಳು ತೀವ್ರವಾಗಿ ಕಾಯುತ್ತಿದ್ದಾರೆ. ಪುಷ್ಪ 2 ಮುಂದಿನ ವರ್ಷ ಜನವರಿಯಲ್ಲಿ ಬಿಡುಗಡೆಯಾಗಲಿದೆ.
ಇದನ್ನೂ ಓದಿ: ವಾರಾಂತ್ಯದಲ್ಲೂ ಕಡಿಮೆಯಾಗದ 'ಜವಾನ್' ಕ್ರೇಜ್.. 800 ಕೋಟಿ ಕ್ಲಬ್ನಲ್ಲಿ ಶಾರುಖ್ ಚಿತ್ರ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.