/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಆರ್ ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಪ್ಯಾನ್ ಇಂಡಿಯಾ ಚಿತ್ರ "ಕಬ್ಜ" ದೇಶಾದ್ಯಂತ ಜನಮನ್ನಣೆ ಪಡೆದಿತ್ತು. ಈಗ ಈ ಚಿತ್ರವನ್ನು ನಿರ್ಮಿಸಿದ್ದ ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ಅತೀ ಹೆಚ್ಚು ತೆರಿಗೆ ಪಾವತಿಸಿದ ಕೀರ್ತಿಗೆ ಭಾಜನವಾಗಿದೆ. 

ದಾಖಲೆ ಮೊತ್ತದ ಹಣವನ್ನು‌ "ಕಬ್ಜ" ಚಿತ್ರದ ಸಲುವಾಗಿ ಆರ್ ಚಂದ್ರು ಕೇಂದ್ರ ತೆರಿಗೆ ಇಲಾಖೆಗೆ ಪಾವತಿಸಿದ್ದಾರೆ‌. ಯಾವುದೇ ತೆರಿಗೆ ಉಳಿಸಿಕೊಳ್ಳದೇ ಅಧಿಕ ಮೊತ್ತದ ತೆರಿಗೆಯನ್ನು ಪಾವತಿಸಿರುವುದಕ್ಕಾಗಿ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ ಕೂಡ ದೊರಕಿದೆ.  ಸರ್ಕಾರಕ್ಕೆ ದೊಡ್ಡ ಮೊತ್ತದ ತೆರಿಗೆ ಪಾವತಿಸಿದ ಸಾಲಿಗೆ ಕನ್ನಡದ "ಕಬ್ಜ" ಚಿತ್ರ ಸೇರಿದೆ. 

ಇದನ್ನೂ ಓದಿ-ರಶ್ಮಿಕಾ ಮಂದಣ್ಣ ಜೊತೆಗೆ ಕಲ್ಕಿ ಸಿನಿಮಾ ವೀಕ್ಷಿಸಿದ್ರಾ ವಿಜಯ್‌ ದೇವರಕೊಂಡ!

ಇತ್ತೀಚೆಗೆ ನಡೆದ ಪ್ರಜಾವಾಣಿ ಕನ್ನಡ ‌ಸಿನಿ ಸಮ್ಮಾನ ಸಮಾರಂಭದಲ್ಲಿ ‌ಅತ್ಯುತ್ತಮ ವಿಎಫ್ಎಕ್ಸ್ ಪೋಸ್ಟ್ ಪ್ರೊಡಕ್ಷನ್ ಹಾಗೂ ಅನ್ನಿಮೇಷನ್ ಚಿತ್ರ ಪ್ರಶಸ್ತಿಗೆ "ಕಬ್ಜ" ಚಿತ್ರ ಭಾಜನವಾಗಿದೆ.

ಈ ಎಲ್ಲಾ ಖುಷಿಯ ವಿಚಾರಗಳ ನಡುವೆ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಐದು ಚಿತ್ರಗಳಲ್ಲಿ ಒಂದಾದ ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರೈ ಮುಂತಾದವರು ನಟಿಸುತ್ತಿರುವ "ಫಾದರ್" ಚಿತ್ರಕ್ಕೆ ಮೈಸೂರಿನಲ್ಲಿ‌ ಮೊದಲ ಹಂತದ ಚಿತ್ರೀಕರಣ ಅದ್ದೂರಿಯಾಗಿ  ನಡೆಯುತ್ತಿದೆ.

ಇದನ್ನೂ ಓದಿ-ಈ ಕಿರುತೆರೆ ನಟಿಯನ್ನು ಮದುವೆಯಾಗಲು ಹೊರಟಿದ್ದರಂತೆ ಸಲ್ಮಾನ್‌ ಖಾನ್..ತಾಯಿಯೂ ಒಪ್ಪಿದ್ದರಂತೆ!! ಯಾರು ಗೊತ್ತಾ ಆ ಚೆಲುವೆ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Section: 
English Title: 
Appreciation letter from Union Ministry of Finance for "Srisiddeshwar Enterprises" led by R Chandru!
News Source: 
Home Title: 

 ಆರ್ ಚಂದ್ರು ನೇತೃತ್ವದ "ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್" ಸಂಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ!

 ಆರ್ ಚಂದ್ರು ನೇತೃತ್ವದ "ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್" ಸಂಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ!
Yes
Is Blog?: 
No
Tags: 
Facebook Instant Article: 
Yes
Highlights: 

ಆರ್ ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಪ್ಯಾನ್ ಇಂಡಿಯಾ ಚಿತ್ರ 

"ಕಬ್ಜ" ದೇಶಾದ್ಯಂತ ಜನಮನ್ನಣೆ ಪಡೆದಿತ್ತು.

Mobile Title: 
ಆರ್ ಚಂದ್ರು ನೇತೃತ್ವದ "ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್" ಸಂಸ್ಥೆಗೆ ಪ್ರಶಂಸಾ ಪತ್ರ!
Savita M B
Publish Later: 
No
Publish At: 
Monday, July 1, 2024 - 19:03
Created By: 
Savita Badiger
Updated By: 
Savita Badiger
Published By: 
Savita Badiger
Request Count: 
1
Is Breaking News: 
No
Word Count: 
179