Aryan Khan : ಆರ್ಯನ್ ಖಾನ್ ಗೆ ಇಂದು ಕೂಡ ಜೈಲೆ ಗತಿ : ನಾಳೆಗೆ ಅರ್ಜಿ ವಿಚಾರಣೆ ಮುಂದೂಡಿಕೆ!

ಆರ್ಯನ್ ಖಾನ್ ಗೆ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್ ಬುಧವಾರದ ಅರ್ಜಿಯ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.

Written by - Channabasava A Kashinakunti | Last Updated : Oct 27, 2021, 06:40 PM IST
  • ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಖಾನ್.
  • ಆರ್ಯನ್ ಖಾನ್ ಗೆ ಇಂದು ಕೂಡ ಜೈಲೆ ಗತಿ.
  • ಬಾಂಬೆ ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.
Aryan Khan : ಆರ್ಯನ್ ಖಾನ್ ಗೆ ಇಂದು ಕೂಡ ಜೈಲೆ ಗತಿ : ನಾಳೆಗೆ ಅರ್ಜಿ ವಿಚಾರಣೆ ಮುಂದೂಡಿಕೆ! title=

ಮುಂಬೈ : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಮತ್ತು ಗೌರಿ ಖಾನ್ ಅವರ ಪುತ್ರ ಆರ್ಯನ್ ಖಾನ್ ಗೆ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್ ಬುಧವಾರದ ಅರ್ಜಿಯ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.

ಮಂಗಳವಾರದ ವಾದಗಳ ಸಂದರ್ಭದಲ್ಲಿ, ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಆರ್ಯನ್ ಖಾನ್(Aryan Khan) ಒಬ್ಬ "ಯುವಕ" ಎಂದು ವಾದಿಸಿದರು, ಅವರನ್ನು ಜೈಲಿಗೆ ಕಳುಹಿಸುವುದಕ್ಕಿಂತ ಹೆಚ್ಚಾಗಿ ಪುನರ್ವಸತಿಗೆ ಕಳುಹಿಸಬೇಕು ಎಂದು ವದ ಮಾಡಿದರು.

ಇದನ್ನೂ ಓದಿ : Sameer Wankhede ಮದುವೆ ಮಾಡಿಸಿದ ಮೌಲಾನಾ ಗಂಭೀರ ಹೇಳಿಕೆ, 15 ವರ್ಷಗಳ ಹಿಂದೆ ನಡೆದಿದ್ದೇನು?

23 ವರ್ಷದ ಆರ್ಯನ್‌ನನ್ನು ಅಕ್ಟೋಬರ್ 3 ರಂದು ಕ್ರೂಸ್ ಶಿಪ್ ಪಾರ್ಟಿಯ ಮೇಲೆ ಡ್ರಗ್ಸ್ ದಾಳಿ ನಡೆಸಿದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಕಾರಿಗಳು ಮಾರುವೇಷದಲ್ಲಿ ಬಂಧಿಸಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News