Chandini Chowdary post viral : ಹಲವು ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸುವ ಮೂಲಕ ಇಂದು ಸ್ಟಾರ್ ನಟಿಯಾಗಿ ಮಿಂಚುತ್ತಿರುವ ಚಾಂದಿನಿ ಚೌಧರಿ ತಮ್ಮ ಟ್ಟಿಟರ್ ಖಾತೆಯಲ್ಲಿ ಮಾಡಿರುವ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ.. ಈ ಕುರಿತ ವರದಿ ಇಲ್ಲಿದೆ.. ನೋಡಿ..
ನಟಿ ಚಾಂದಿನಿ ಲೈಫ್ ಈಸ್ ಬ್ಯೂಟಿಫುಲ್, ಪ್ರೇಮ ಇಷ್ಕ್ ಕಡಲ್, ಕೇತುಗಾಡು ಮತ್ತು ಬ್ರಹ್ಮೋತ್ಸವಂನಲ್ಲಿ ಸೇರಿದಂತೆ ಹಲವು ತೆಲುಗು ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ನಂತರ ಕುಂದನಪುಬೊಮ್ಮ ಚಿತ್ರದ ಮೂಲಕ ನಾಯಕಿಯಾಗಿ ತೆರೆ ಮೇಲೆ ಮಿಂಚಿದರು. ಅಲ್ಲದೇ ಕಲರ್ ಫೋಟೋ ಸಿನಿಮಾದ ಮೂಲಕ ಪ್ರೇಕ್ಷಕರ ಮನಸೂರೆಗೊಂಡಿರು.
ಇದನ್ನೂ ಓದಿ:ಆ ನೈಟ್ ಕ್ಲಬ್‌ನಲ್ಲಿ... ನನ್ನ ಎದೆ ಭಾಗವನ್ನು...! ಶಾಕಿಂಗ್ ವಿಚಾರ ಬಿಚ್ಚಿಟ್ಟ ನಟಿ
ಕಿರುಚಿತ್ರಗಳಿಂದ ಸಿನಿಲೋಕಕ್ಕೆ ಬಂದು ಹೆಸರು ಮಾಡಿದವರಲ್ಲಿ, ಚಾಂದಿನಿ ಚೌಧರಿ ಕೂಡ ಒಬ್ಬರು. ಈ ನಡುವೆ ಚಾಂದಿನಿ ಸಿನಿರಂಗದ ಬಗ್ಗೆ ಇಂಟರೆಸ್ಟಿಂಗ್ ಕಾಮೆಂಟ್ ಮಾಡಿದ್ದಾರೆ. ಈ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Genuine question, through my observation, Why do a lot of people especially men slut shame women who work in the film industry? Every single statement from them has a demeaning word attached to it. It’s disheartening because this line of career requires a lot of
Hard work as well— Chandini Chowdary (@iChandiniC) June 21, 2024
ಸಿನಿ ಇಂಡಸ್ಟ್ರಿಯಲ್ಲಿ ಕೆಲಸ ಮಾಡುವ ಹೆಂಗಸರನ್ನು ಗಂಡಸರು ಯಾಕೆ ಕ್ಯಾರೆಕ್ಟರ್ ಇಲ್ಲದಂತೆ ನೋಡುತ್ತಾರೆ? ಎಂದು ಚಾಂದಿನಿ ಚೌಧರಿ ಪ್ರಶ್ನಿಸಿದ್ದಾರೆ. ಈ ಪೋಸ್ಟ್ ಈಗ ಇಂಡಸ್ಟ್ರಿಯಲ್ಲಿ ಹಾಟ್ ಟಾಪಿಕ್ ಆಗಿದೆ. ನಾನು ಉದ್ಯಮದಲ್ಲಿ ನೋಡಿದ ಪ್ರಕಾರ, ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಪುರುಷರು ನಡತೆಗೆಟ್ಟವಳ ರೀತಿಯಲ್ಲಿ ಏಕೆ ನೋಡುತ್ತಾರೆ? ಎಲ್ಲದರಲ್ಲೂ ಅವರು ಮಹಿಳೆಯರನ್ನು ಕೀಳಾಗಿ ಕಾಣುತ್ತಾರೆ. ಇದು ತುಂಬಾ ನೋವಿನಿಂದ ಕೂಡಿದೆ. ಏಕೆಂದರೆ? ಇಂಡಸ್ಟ್ರಿಯಲ್ಲಿ ಎಲ್ಲರೂ ತುಂಬಾ ಕಷ್ಟಪಡಬೇಕು. ಇಂತಹ ವಿಷಯಗಳನ್ನು ನೋಡಿದಾಗ ನಮ್ಮ ಹೃದಯ ಒಡೆಯುತ್ತದೆ.. ಎಂದು ಚಾಂದಿನಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.