ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್-ಪ್ರಜ್ವಲ್ ರೇವಣ್ಣ ಭೇಟಿ! ಮುಖಾಮುಖಿ ವೇಳೆ ಆಗಿದ್ದೇನು?

Darshan and Prajwal Revanna meet: ಪರಪ್ಪನ ಅಗ್ರಹಾರದಲ್ಲಿ ಪೆನ್‌ ಡ್ರೈವ್ ಪ್ರಕರಣ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಇದ್ದಾರೆ. ಹೀಗಿರುವಾಗ ಪ್ರಜ್ವಲ್ ರೇವಣ್ಣ ಮತ್ತು ದರ್ಶನ್‌ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Written by - Bhavishya Shetty | Last Updated : Jul 12, 2024, 04:29 PM IST
    • ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ನಟ ದರ್ಶನ್‌
    • ಪ್ರಜ್ವಲ್ ರೇವಣ್ಣ ಮತ್ತು ದರ್ಶನ್‌ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ
    • ಜೈಲಿನಲ್ಲಿರುವ ಮುಖ್ಯ ವೈದ್ಯಕೀಯ ಅಧಿಕಾರಿಗಳ ಕೊಠಡಿಯಲ್ಲಿ ಭೇಟಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್-ಪ್ರಜ್ವಲ್ ರೇವಣ್ಣ ಭೇಟಿ! ಮುಖಾಮುಖಿ ವೇಳೆ ಆಗಿದ್ದೇನು? title=
Darshan-Prajwal Revanna

Meet Darshan Prajwal Revanna: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ನಟ ದರ್ಶನ್‌ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಯಾರೊಂದಿಗೂ ಹೆಚ್ಚು ಮಾತನಾಡದ ದರ್ಶನ್ ಪುಸ್ತಕಗಳನ್ನು ಓದುವ ಹವ್ಯಾಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: “ನಾನು ಹೋರಡುತ್ತೇನೆ; ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ”- ಭಾರತ ತೊರೆಯುವ ವದಂತಿ ಮಧ್ಯೆ ವಿರಾಟ್ ಕೊಹ್ಲಿ ಸೆನ್ಸೇಷನಲ್ ಹೇಳಿಕೆ!

ಇನ್ನೊಂದೆಡೆ ಇದೇ ಪರಪ್ಪನ ಅಗ್ರಹಾರದಲ್ಲಿ ಪೆನ್‌ ಡ್ರೈವ್ ಪ್ರಕರಣ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಇದ್ದಾರೆ. ಹೀಗಿರುವಾಗ ಪ್ರಜ್ವಲ್ ರೇವಣ್ಣ ಮತ್ತು ದರ್ಶನ್‌ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಜೈಲಿನಲ್ಲಿರುವ ಮುಖ್ಯ ವೈದ್ಯಕೀಯ ಅಧಿಕಾರಿಗಳ ಕೊಠಡಿಯಲ್ಲಿ ದರ್ಶನ್ ಮತ್ತು ಪ್ರಜ್ವಲ್ ರೇವಣ್ಣ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಕೂಡ 10 ನಿಮಿಷಗಳು ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಸ್ನೇಹಿತೆಯ ಪತಿಗೆ ಅಣ್ಣ ಎಂದು ರಾಖಿ ಕಟ್ಟಿದ್ಳು… ಆದ್ರೆ ಆತನಿಂದಲೇ ಮದುವೆಗೂ ಮುನ್ನ ಗರ್ಭಿಣಿಯಾದ್ಳು ಈ ಪ್ರಸಿದ್ಧ ನಟಿ!

ಅಂದಹಾಗೆ ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ದರ್ಶನ್ ಕಷ್ಟಪಡುತ್ತಿದ್ದಾರಂತೆ. ಊಟ, ನಿದ್ದೆ ಸರಿಯಾಗಿಲ್ಲದೆ ಆರೋಗ್ಯದ ಮೇಲೂ ಪರಿಣಾಮ ಬೀರಿದ್ದು, ತೂಕ ಕಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಮನೆ ಊಟ, ಮಲಗಲು ಹಾಸಿಗೆ ಮತ್ತು ಪುಸ್ತಕ ನೀಡುವಂತೆ ಹೈಕೋರ್ಟ್‌’ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಜುಲೈ 18ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News