ಧೀರೇನ್ ಆರ್ ರಾಜ್ ಕುಮಾರ್ ಆದ ಧೀರೇನ್ ರಾಮ್ ಕುಮಾರ್

Dheeren Ram Kumar Birthday : ಧೀರೇನ್ ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆಆರ್‌ಜಿ ಸ್ಟೂಡಿಯೋಸ್ ಮರುಪರಿಚಯಿಸಿದೆ.

Written by - Chetana Devarmani | Last Updated : Apr 29, 2024, 11:52 AM IST
  • ಧೀರೇನ್ ಹುಟ್ಟುಹಬ್ಬದ ಸಂಭ್ರಮ
  • ಸಿನಿರಂಗಕ್ಕೆ ಕಾಲಿಡಲಿರುವ ಧೀರೇನ್ ರಾಮ್ ಕುಮಾರ್
  • ಕೆಆರ್‌ಜಿ ಸ್ಟೂಡಿಯೋಸ್ ಮೂಲಕ ಧೀರೇನ್ ಎಂಟ್ರಿ
ಧೀರೇನ್ ಆರ್ ರಾಜ್ ಕುಮಾರ್ ಆದ ಧೀರೇನ್ ರಾಮ್ ಕುಮಾರ್  title=

Dheeren Ram Kumar: ಧೀರೇನ್ ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆಆರ್‌ಜಿ ಸ್ಟೂಡಿಯೋಸ್ ಮರುಪರಿಚಯಿಸಿದೆ. 

ಧೀರೇನ್ ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆಆರ್‌ಜಿ ಸ್ಟೂಡಿಯೋಸ್ ಮರುಪರಿಚಯಿಸಿದೆ. ಧೀರೇನ್ ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ಹೊಸ ಚಿತ್ರವನ್ನೂ ಕೂಡ ಕೆಆರ್ ಜಿ ಘೋಷಿಸಿದೆ. ಚಿತ್ರದ ಕುರಿತು ಮಾಹಿತಿಯನ್ನು ಸದ್ಯದಲ್ಲೇ ತಿಳಿಸಲಾಗುವುದು.

ಇದನ್ನೂ ಓದಿ : Shruti Hassan: ಬಾಯ್ ಫ್ರೆಂಡ್ ಜೊತೆ ಬ್ರೇಕಪ್..ʼಆʼ ಸ್ಟಾರ್‌ ನಿರ್ದೇಶಕನೊಂದಿಗೆ ಶೃತಿ ಹಾಸನ್ ನ್ಯೂ ಅಫೇರ್? ‌ 

ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶವನ್ನು ಹೊಂದಿರುವ ಕೆ.ಆರ್.ಜಿ ಸಂಸ್ಥೆ, ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಮಹತ್ತರ ಹೆಜ್ಜೆಯನ್ನು ಇಟ್ಟಿದೆ. "ರತ್ನನ್ ಪ್ರಪಂಚ" ಮೂಲಕ ರೋಹಿತ್ ಪದಕಿ,  "ಪೌಡರ್" ಚಿತ್ರದ ಮೂಲಕ ಜನಾರ್ದನ್ ಚಿಕ್ಕಣ್ಣ, "ಗುರುದೇವ್ ಹೊಯ್ಸಳ" ಚಿತ್ರದ ಮೂಲಕ ವಿಜಯ್ ನಾಗೇಂದ್ರ ಮುಂತಾದ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಕೆ.ಆರ್.ಜಿ.ಗೆ ಇದೆ.

ಈ‌ ರೀತಿ ಹೊಸ ಪ್ರತಿಭೆಗಳನ್ನು ಪರಿಚಯಿಸಿ, ಕನ್ನಡ ಚಿತ್ರರಂಗವನ್ನು ಬಹು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವ ಗುರಿಯನ್ನು ಸಂಸ್ಥೆ ಹೊಂದಿದೆ. ಪ್ರಸ್ತುತವಾಗಿ ಬಹು ನಿರೀಕ್ಷಿತ "ಉತ್ತರಕಾಂಡ" ಚಿತ್ರ ಸೆಟ್ಟೇರಿದ್ದು, "ಪೌಡರ್" ಚಿತ್ರದ ಡಬ್ಬಿಂಗ್ ಕಾರ್ಯ ಬಿರುಸಿನಿಂದ ಸಾಗುತ್ತಿದೆ.

ಇದನ್ನೂ ಓದಿ : ನಟನ ಜೊತೆ ಲವ್.. ಕ್ರಿಕೆಟಿಗನ ಜೊತೆ ಸಂಬಂಧ.. ಮಗ ಹುಟ್ಟಿದ ಮೇಲೆ ಮದುವೆ.. ಯಾರು ಈ ನಟಿ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News