/kannada/photo-gallery/after-90-years-special-yoga-on-rakshabandhan-day-lucky-zodiac-sign-232334 90 ವರ್ಷಗಳ ನಂತರ ರಕ್ಷಾ ಬಂಧನದ ದಿನ ಈ ರಾಶಿಯಲ್ಲಿ ಅಪರೂಪದ ರಾಜಯೋಗ! ಕೈಯ್ಯಲ್ಲಿ ನಲಿದಾಡುವಳು ಧನಲಕ್ಷ್ಮೀ !ಹರಿದು ಬರುವುದು ಸಂಪತ್ತಿನ ಸುಧೆ 90 ವರ್ಷಗಳ ನಂತರ ರಕ್ಷಾ ಬಂಧನದ ದಿನ ಈ ರಾಶಿಯಲ್ಲಿ ಅಪರೂಪದ ರಾಜಯೋಗ! ಕೈಯ್ಯಲ್ಲಿ ನಲಿದಾಡುವಳು ಧನಲಕ್ಷ್ಮೀ !ಹರಿದು ಬರುವುದು ಸಂಪತ್ತಿನ ಸುಧೆ 232334

Ambani wedding: ಮುಖೇಶ್ ಅಂಬಾನಿ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಜುಲೈ 13 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ದೇಶ ವಿದೇಶಗಳ ಅನೇಕ ಗಣ್ಯರು ಭಾಗವಹಿಸಿದ್ದರು. 

ಇಡೀ ಕನ್ವೆಕ್ಷನ್ ಸೆಂಟರ್ ದೊಡ್ಡ ಸಂಭ್ರಮದಿಂದ ತುಂಬಿತ್ತು. ಈ ಮದುವೆ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಪತ್ನಿ ಹಾಗೂ ಮಗಳ ಜೊತೆಯಲ್ಲಿ ಭಾಗವಹಿಸಿದ್ದರು. ಮದುವೆ ಸಮಾರಂಭಕ್ಕೂ ಮುನ್ನ ನಡೆದ ಬಾರಾತ್ ಕಾರ್ಯಕ್ರಮದಲ್ಲಿ ತಲೈವಾ ಡ್ಯಾನ್ಸ್ ಮಾಡಿದ್ದಾರೆ.

ಇದನ್ನೂ ಓದಿ-ವಿಚ್ಛೇದನ ಪಡೆಯಲು ಹೋಗಿದ್ದ ಕಿಚ್ಚ ಸುದೀಪ್‌-ಪ್ರಿಯಾ... ಮತ್ತೆ ಒಂದಾಗಿದ್ದು ʼಈʼ ವ್ಯಕ್ತಿಯಿಂದ!

ಇದೇ ವೇಳೆ ಈ ಮದುವೆ ಸಮಾರಂಭದಲ್ಲಿ ಕುತೂಹಲಕಾರಿ ವಿಚಾರವೊಂದು ನಡೆದಿದೆ. ಬಿಗ್ ಬಿ ಅಮಿತಾಬ್ ಬಚ್ಚನ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಮುಖಾಮುಖಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಇದನ್ನೂ ಓದಿ-ಅನಂತ್‌-ರಾಧಿಕಾ ಮದುವೆಯಲ್ಲಿ ಮಿಂಚಿದ ರಶ್ಮಿಕಾ..ಶ್ರೀವಲ್ಲಿ ಲೆಹಂಗಾದ ಬೆಲೆ ಎಷ್ಟು ಅಂತಾ ಗೊತ್ತಾದರೆ ನೀವು ಶಾಕ್‌ ಆಗೋದು ಖಂಡಿತಾ

ಅನಂತ್ ಅವರ ಮದುವೆಯಲ್ಲಿ ಅಮಿತಾಬ್ ಬಚ್ಚನ್ ಅವರನ್ನು ನೋಡಿದ ರಜನಿಕಾಂತ್ ತಕ್ಷಣ ಅವರ ಬಳಿಗೆ ಹೋಗಿ ಬಿಗ್ ಬಿ ಅವರ ಪಾದಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದರು. ತಕ್ಷಣವೇ ಅಮಿತಾಬ್ ರಜನಿ ಅವರನ್ನು ಕಾಲುಮುಟ್ಟದಂತೆ ತಪ್ಪಿಸಿದರು.. ಬಳಿಕ ಇಬ್ಬರೂ ಹಸ್ತಲಾಘವ ಮಾಡಿ ಅಪ್ಪಿಕೊಂಡು.. ಆತ್ಮೀಯವಾಗಿ ಮಾತನಾಡಿದರು.

33 ವರ್ಷಗಳ ಹಿಂದೆ ಇಬ್ಬರೂ ಒಟ್ಟಿಗೆ ಸಿನಿಮಾದಲ್ಲಿ ನಟಿಸಿದ್ದರು. ಈಗ ಮತ್ತೊಮ್ಮೆ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಜನಿಕಾಂತ್ ಅಭಿನಯದ 'ವೇಟ್ಟೈಯನ್'ಸಿನಿಮಾದಲ್ಲಿ ಬಿಗ್ ಬಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.. ಈ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Section: 
English Title: 
Do you know what superstar Rajinikanth did when he saw Amitabh at Ambani wedding? Watch the video!
News Source: 
Home Title: 

ಅಂಬಾನಿ ಮದುವೆಯಲ್ಲಿ ಅಮಿತಾಬ್ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಮಾಡಿದ್ದೇನು ಗೊತ್ತಾ? ವಿಡಿಯೋ ನೋಡಿ!
 

ಅಂಬಾನಿ ಮದುವೆಯಲ್ಲಿ ಅಮಿತಾಬ್ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಮಾಡಿದ್ದೇನು ಗೊತ್ತಾ? ವಿಡಿಯೋ ನೋಡಿ!
Yes
Is Blog?: 
No
Tags: 
Facebook Instant Article: 
Yes
Highlights: 

ಮುಖೇಶ್ ಅಂಬಾನಿ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ.

33 ವರ್ಷಗಳ ಹಿಂದೆ ಇಬ್ಬರೂ ಒಟ್ಟಿಗೆ ಸಿನಿಮಾದಲ್ಲಿ ನಟಿಸಿದ್ದರು.

Mobile Title: 
ಅಂಬಾನಿ ಮದುವೆಯಲ್ಲಿ ಅಮಿತಾಬ್ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಮಾಡಿದ್ದೇನು ಗೊತ್ತಾ?
Savita M B
Publish Later: 
No
Publish At: 
Sunday, July 14, 2024 - 13:36
Created By: 
Savita Badiger
Updated By: 
Savita Badiger
Published By: 
Savita Badiger
Request Count: 
1
Is Breaking News: 
No
Word Count: 
221